ಡಿವಿಜಿಸುದ್ದಿ.ಕಾಂ ದಾವಣಗೆರೆ: ಹೆಚ್ಚುವರಿ ಜಿಲ್ಲಾಧಿಕಾರಿಯಾಗಿದ್ದ ಪದ್ಮ ಬಸವಂತಪ್ಪ ಅವರನ್ನು ದಾವಣಗೆರೆ ಜಿಲ್ಲೆಯ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ನೇಮಿಸಿ ರಾಜ್ಯ ಸರ್ಕಾರ ಶುಕ್ರವಾರ ಆದೇಶ ಹೊರಡಿಸಿದೆ.
ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆಗಿದ್ದ ಎಚ್.ಬಸವರಾಜೇಂದ್ರ ಅವರನ್ನುವ ಇತ್ತೀಚಿಗೆ ವರ್ಗಾವಣೆ ಮಾಡಲಾಗಿತ್ತು. ಕೆಎಎಸ್ ಅಧಿಕಾರಿಯಾಗಿರುವ ಪದ್ಮ ಬಸವಂತಪ್ಪ ಅವರು ಕೆಲವು ವರ್ಷಗಳಿಂದ ದಾವಣಗೆರೆ ಹೆಚ್ವುವರಿ ಜಿಲ್ಲಾಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು.



