ಡಿವಿಜಿ ಸುದ್ದಿ, ದಾವಣಗೆರೆ: ಕೋವಿಡ್-19 ನಿಯಂತ್ರಣ ಹಿನ್ನೆಲೆ ಬೆಂಗಳೂರಿನ ಇಂಡಸ್ ಟವರ್ಸ್ ಲಿಮಿಟೆಡ್ ವತಿಯಿಂದ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಅವರಿಗೆ ಕಂಪೆನಿಯ ಪ್ರತಿನಿಧಿಗಳು 50 ಪಿಪಿಇ (ಪರ್ಸನಲ್ ಪ್ರೊಟೆಕ್ಟಿವ್ ಕಿಟ್ಸ್) ಕಿಟ್‍ಗಳನ್ನು ದೇಣಿಗೆ ರೂಪದಲ್ಲಿ ನೀಡಿದರು.