Connect with us

Dvgsuddi Kannada | online news portal | Kannada news online

ಶ್ರೀ ಸಿದ್ಧಗಂಗಾ ವಿದ್ಯಾಸಂಸ್ಥೆಯ ಎಂ.ಎಸ್.ಶಿವಣ್ಣ ನಿಧನಕ್ಕೆ ಶಾಮನೂರು ಶಿವಶಂಕರಪ್ಪ ಸಂತಾಪ

ಪ್ರಮುಖ ಸುದ್ದಿ

ಶ್ರೀ ಸಿದ್ಧಗಂಗಾ ವಿದ್ಯಾಸಂಸ್ಥೆಯ ಎಂ.ಎಸ್.ಶಿವಣ್ಣ ನಿಧನಕ್ಕೆ ಶಾಮನೂರು ಶಿವಶಂಕರಪ್ಪ ಸಂತಾಪ

ಡಿವಿಜಿ ಸುದ್ದಿ, ದಾವಣಗೆರೆ: ಸಿದ್ಧಗಂಗಾ ವಿದ್ಯಾಸಂಸ್ಥೆಯ ಸಂಸ್ಥಾಪಕ ಎಂ.ಎಸ್.ಶಿವಣ್ಣ ಅವರ  ನಿಧನಕ್ಕೆ ಮಾಜಿ ಸಚಿವ, ಶಾಸಕ ಡಾ. ಶಾಮನೂರು ಶಿವಶಂಕರಪ್ಪ ಹಾಗೂ  ಮಾಜಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಅವರು ಸಂತಾಪ ಸೂಚಿಸಿದ್ದಾರೆ.

shamnuru shivashankarappa with shivanna 2

ಎಂ.ಎಸ್.ಶಿವಣ್ಣನವರು 1970ರಲ್ಲಿ ಸಿದ್ಧಗಂಗಾ ವಿದ್ಯಾಸಂಸ್ಥೆಯನ್ನು ಆರಂಭಿಸಿದ್ದರು. ಶಿಕ್ಷಣ ಸಂಸ್ಥೆ 50 ವರುರ್ಷ  ಪೂರೈಸಲು ಅವಿರತ ಶ್ರಮಿಸಿ ಲಕ್ಷಾಂತರ ವಿದ್ಯಾರ್ಥಿಗಳಿಗೆ ಜ್ಞಾನ ದಾಸೋಹವನ್ನು ನೀಡುವ ಮೂಲಕ ದಾವಣಗೆರೆ ನಗರಕ್ಕೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ.

ಮೃತರ ಆತ್ಮಕ್ಕೆ ಚಿರಶಾಂತಿ ದೊರಕಲಿ ಹಾಗೂ ಅವರ ಕುಟುಂಬವರ್ಗಕ್ಕೆ ಹಾಗೂ ಲಕ್ಷಾಂತರ ವಿದ್ಯಾರ್ಥಿ ಸಮೂಹಕ್ಕೆ ದುಃಖ ಭರಿಸುವ ಶಕ್ತಿ ನೀಡಲೆಂದು, ಆ ಭಗವಂತನಲ್ಲಿ ಪ್ರಾರ್ಥಿಸಿದ್ದಾರೆ ಎಂದು ಸಂತಾಪ ಸೂಚಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top