Connect with us

Dvgsuddi Kannada | online news portal | Kannada news online

ನಾಳೆ ರಾಜ್ಯದಲ್ಲಿ ಮೊದಲ ಪ್ಲಾಸ್ಮಾ ಥೆರಪಿ: ಸಚಿವ ಡಾ.ಕೆ. ಸುಧಾಕರ್

ಪ್ರಮುಖ ಸುದ್ದಿ

ನಾಳೆ ರಾಜ್ಯದಲ್ಲಿ ಮೊದಲ ಪ್ಲಾಸ್ಮಾ ಥೆರಪಿ: ಸಚಿವ ಡಾ.ಕೆ. ಸುಧಾಕರ್

ಡಿವಿಜಿ ಸುದ್ದಿ, ಬೆಂಗಳೂರು: ನಾಳೆ ರಾಜ್ಯದಲ್ಲಿ ಮೊದಲ ಬಾರಿ  ಪ್ಲಾಸ್ಮಾ ಥೆರಪಿ ನಡೆಯಲಿದೆ. ಥೆರಪಿಗೆ ದಾನಿಯೂ ಸಿಕ್ಕಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ‌.ಸುಧಾಕರ್ ಹೇಳಿದರು.

ಈ ಬಗ್ಗೆ ವಿಡಿಯೋ ಸಂವಾದಲ್ಲಿ  ಮಾಹಿತಿ ನೀಡಿದ ಅವರು, ರಾಜ್ಯದ ಮೊದಲ ಪ್ಲಾಸ್ಮಾ ಥೆರಪ ಇದಾಗಲಿದೆ. ಕೊರೊನಾ ಸೋಂಕು ಕಾಣಿಸಿಕೊಂಡರೆ ಆತಂಕ ಪಡುವ ಅಗತ್ಯ ಇಲ್ಲ. ಬಹಳ ಜನ ಕೊರೊನಾ ಸೋಂಕು ದೃಢಪಟ್ಟರೆ ಕಳಂಕ ಎಂದು ತಿಳಿದುಕೊಂಡಿದ್ದಾರೆ ಎಂದರು.

ಕೊರೊನಾ ಸಹ ಬೇರೆ ವೈರಸ್ ರೀತಿ ಅದು ಒಂದು ವೈರಸ್. ಸಹಜ ಜ್ವರ ಹೇಗೆ ಬರುತ್ತೋ ಅದೇ ರೀತಿ ಶೇ.97 ಕೊರೊನಾ ಸೋಂಕಿತರು ಇದ್ದರೆ. ರಾಜ್ಯದಲ್ಲಿ ಎರಡೂವರೆ ತಿಂಗಳಾದ್ರೂ 445 ಅಷ್ಟೇ ಪ್ರಕರಣಗಳ ವರದಿಯಾಗಿದೆ. ಈ ಪೈಕಿ‌ 200 ಕ್ಕೂ ಹೆಚ್ಚು ಜನರಿಗೆ ವಾಸಿಯಾಗಿದೆ ಎಂದರು.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top