ಡಿವಿಜಿ ಸುದ್ದಿ, ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದ್ದು, ಇಂದು ಹೊಸದಾಗಿ 36 ಕೇಸ್ ಗಳು ಪತ್ತೆಯಾಗಿದೆ.
ರಾಜ್ಯದಲ್ಲಿ ಸೋಂಕಿತರ ಒಟ್ಟು ಸಂಖ್ಯೆ 789ಕ್ಕೆ ಏರಿಕೆಯಾಗಿದೆ. 379 ಜನರು ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಶುಕ್ರವಾರ ತಿಳಿಸಿದೆ.
ಒಟ್ಟು ಪ್ರಕರಣಗಳ ಪೈಕಿ 30 ಮಂದಿ ಸಾವಿಗೀಡಾಗಿದ್ದು, 376 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ
ಪತ್ರಿಕಾ ಪ್ರಕಟಣೆ 09-05-2020@CMofKarnataka @BSYBJP @sriramulubjp @drashwathcn @mla_sudhakar @iaspankajpandey @BBMP_MAYOR @BBMPCOMM @KarnatakaVarthe @PIBBengaluru @Karnataka_DIPR @DIPR_COVID19 pic.twitter.com/S28TB1Yl9g
— Karnataka Health Department (@DHFWKA) May 9, 2020



