ಡಿವಿಜಿ ಸುದ್ದಿ, ದಾವಣಗೆರೆ: ಮೇ 18 ರಂದು ಸೋಮವಾರ ದಾವಣಗೆರೆ-ಚಿತ್ರದುರ್ಗ ಮಾರ್ಗದ ಮರುಜೋಡಣೆ ಕಾಮಗಾರಿ ಸಲುವಾಗಿ ಬೆಳಿಗ್ಗೆ 10 ರಿಂದ ಸಂಜೆ 6.30 ರವರೆಗೆ ಅವರಗೆರೆಯ ಬಸವನಗೌಡ ಬಡಾವಣೆ, ಹೊನ್ನೂರು, ಮಲ್ಲಶೆಟ್ಟಿಹಳ್ಳಿ. ಮಲ್ಲಶೆಟ್ಟಿಹಳ್ಳಿ ಕಾರ್ಖಾನೆಗಳು, ಕಲಪನಹಳ್ಳಿ. ಕರಿಲಕ್ಕೇನಹಳ್ಳಿ, ಚಟ್ಟೋಬನಹಳ್ಳಿ ಗ್ರಾಮಗಳ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.



