ಡಿವಿಜಿಸುದ್ದಿ ಕಾಂ, ದಾವಣಗೆರೆ: 2019-20 ನೇ ಸಾಲಿನಲ್ಲಿ ಪೂರ್ಣಾವಧಿ ಪಿಹೆಚ್‌ಡಿ ಅಧ್ಯಯನದಲ್ಲಿ ತೊಡಗಿರುವ ಹಿಂದುಳಿದ ವರ್ಗಗಳ ಪ್ರವರ್ಗ 1, 2ಎ, 3ಎ,3ಬಿ ಹಾಗೂ ಹಿಂದುಳಿದ ವರ್ಗಗಳಿಗೆ ಸೇರಿದ (ಓಬಿಸಿ) ಅರ್ಹ ಪಿಹೆಚ್‌ಡಿ ಫೆಲೋಶಿಪ್‌ಗೆ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅರ್ಜಿ ಆಹ್ವಾನಿಸಿದೆ.
ವಿದ್ಯಾರ್ಥಿಗಳಿಗೆ ಮಾಸಿಕ ರೂ. 10, 000 ದಂತೆ ಫೆಲೋಶಿಪ್ ನೀಡಲಿದೆ. ಅರ್ಜಿಗಳನ್ನು ಇಲಾಖೆಯ ವೆಬ್ ಸೈಟ್: www.backwardclasses.kar.nic.in ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಸೆ.30 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗೆ: ೮೦೫೦೭೭೦೦೦೪ ಗೆ ಸಂಪರ್ಕಿಸಬಹುದು.
ಪಿಹೆಚ್‌ಡಿ ಫೆಲೋಶಿಪ್‌ಗೆ ಅರ್ಜಿ ಆಹ್ವಾನ
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ...
Editor: munikondajji, MA journalism, contact number:7483892205, e-mail: dvgsuddi@gmail.com
Leave a Comment



