ಡಿವಿಜಿ ಸುದ್ದಿ, ದಾವಣಗೆರೆ: ಲಾಕ್ ಡೌನ್ ಪರಿಣಾಮ ಜಿಲ್ಲೆಯಾದ್ಯಂತ ಕಲಂ 144 ಅಡಿ ಮೇ 19 ವರೆಗೆ ಇದ್ದ ನಿಷೇಧಾಜ್ಞೆಯನ್ನು ಮೇ 31 ವರೆಗೆ ವಿಸ್ತರಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಪ್ರತಿ ದಿನ ಸಂಜೆ 7ರಿಂದ ಬೆಳಗ್ಗೆ 7ಗಂಟೆ ವರೆಗೆ ಹಾಗೂ ಮೇ 24 ,31 ರಂದು ಭಾನುವಾರ ಸಂಪೂರ್ಣ ಲಾಕ್ ಡೌನ್ ಇರಲಿದೆ. ವಾಹನ ಸಂಚಾರ , ಅಂಗಡಿ ಮುಗ್ಗಟ್ಟು ಸಂಪೂರ್ಣ ಬಂದ್ ಆಗಲಿವೆ.



