ಡಿವಿಜಿ ಸುದ್ದಿ, ದಾವಣಗೆರೆ: ದಾವಣಗೆರೆಯಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿದ್ದು, ಇಂದು ಕೂಡ 3 ಪಾಸಿಟಿವ್ ಪತ್ತೆಯಾಗಿವೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 121ಕ್ಕೆ ಏರಿಕೆಯಾಗಿದೆ.
1852 45 ವರ್ಷದ ಪುರುಷ, ಪಿ-1808 42 ವರ್ಷದ ಪುರುಷ ಹಾಗೂ ಪಿ-1809 69 ವರ್ಷದ ವೃದ್ಧನಲ್ಲಿ ಕೊರೊನಾ ಪಾಸಿಟಿವ್ ಪತ್ತೆಯಾಗಿದ್ದು, ಈ ಮೂವರು ಸಹ ಪಿ-1251 ರೋಗಿ ಜೊತೆ ಸಂಪರ್ಕ ಹೊಂದಿದವರಾಗಿದ್ಧಾರೆ.
ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 121ಕ್ಕೆ ಏರಿಕೆಯಾಗಿದ್ದು, ಒಟ್ಟು 21 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಇನ್ನು 4 ಮಂದಿ ಮೃತಪಟ್ಟಿದ್ದಾರೆ. ಇನ್ನು 96 ಸಕ್ರಿಯ ಪ್ರಕರಣಗಳು ಜಿಲ್ಲೆಯಲ್ಲಿವೆ .
Mid day Bulletin 23/05/2020.@CMofKarnataka @BSYBJP @DVSadanandGowda @SureshAngadi_ @sriramulubjp @drashwathcn @BSBommai @mla_sudhakar @iaspankajpandey @Tejasvi_Surya @BBMP_MAYOR @BBMPCOMM @CCBBangalore @BlrCityPolice @KarnatakaVarthe @PIBBengaluru @KarFireDept pic.twitter.com/CgRu4M7kAC
— Karnataka Health Department (@DHFWKA) May 23, 2020



