ಡಿವಿಜಿ ಸುದ್ದಿ, ದಾವಣಗೆರೆ: ಇಂದು ಬೆಸ್ಕಾಂನಲ್ಲಿ ತುರ್ತು ನಿರ್ವಹಣಾ ಕಾಮಗಾರಿ ನಿರ್ವಹಿಸುತ್ತಿರುವುದರಿಂದ ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ದೊಡ್ಡ ಬೂದಿಹಾಳ್, ಚಿಕ್ಕಬೂದಿಹಾಳ್, ದೇವರಹಟ್ಟಿ, ಭೂಸವ್ವನಹಟ್ಟಿ, ಬಿ.ಕಲ್ಪನಹಳ್ಳಿ, ಬಿ. ಚಿತ್ತನಹಳ್ಳಿ, ಅಮೃತನಗರ, ಈ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಸಹಾಯಕ ಕಾರ್ಯ ನಿರ್ವಾಹಕ ಅಭಿಯಂತರರಾದ ಜಿ.ಎಂ ನಾಯಕ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ



