Connect with us

Dvgsuddi Kannada | online news portal | Kannada news online

ದೇಶದಲ್ಲಿ ಒಂದೇ ದಿನ ಕೊರೊನಾ ಸೋಂಕಿನಿಂದ 260 ಮಂದಿ ಸಾವು

ಪ್ರಮುಖ ಸುದ್ದಿ

ದೇಶದಲ್ಲಿ ಒಂದೇ ದಿನ ಕೊರೊನಾ ಸೋಂಕಿನಿಂದ 260 ಮಂದಿ ಸಾವು

ನವದೆಹಲಿ: ಮಹಾಮಾರಿ ಕೊರೊನಾ ದೇಶದಲ್ಲಿ ದಿನದಿಂದ ದಿನಕ್ಕೆರ ಹೆಚ್ಚಾಗುತ್ತಲೇ ಇದ್ದು, ಇಂದು  9,304 ಪ್ರಕರಣಗಳು ಪತ್ತೆಯಾಗಿವೆ. ಸೋಂನಿಂದ ಒಂದೇ ದಿನ  260 ಮಂದಿ ಮೃತಪಟ್ಟಿದ್ದಾರೆ. ದೇಶದಲ್ಲಿ ಒಟ್ಟು ಸೋಂಕಿತರ  ಸಂಖ್ಯೆ 2,16,919 ಏರಿಕೆಯಾಗಿದೆ.

ಇದರಲ್ಲಿ 1,06,737 ಸಕ್ರಿಯ ಪ್ರಕರಣಗಳಿದ್ದು 1,04,107 ಮಂದಿ ಚೇತರಿಸಿಕೊಂಡಿದ್ದಾರೆ. ಇನ್ನು  6,075 ಮಂದಿ ಈವರೆಗೆ ಸಾವಿಗೀಡಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top