ನಿಮ್ಮ ಜಾತಕ ನೋಡಿ (ಒಂದು ವೇಳೆ ಜಾತಕ ಇಲ್ಲದೆ ಹೋದರೆ ಹುಟ್ಟಿದ ದಿನಾಂಕ ಹಾಗೂ ಸಮಯ ತಿಳಿಸಿದರೆ ಜಾತಕ ಬರೆದು ಕಳುಹಿಸಲಾಗುವುದು) ಜಾತಕ ಆಧಾರ ಮೇಲೆ_ ರಾಶಿ ಹರಳು, ವಿದ್ಯೆ, ಉದ್ಯೋಗ, ಆರೋಗ್ಯ,ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಅತ್ತೆ-ಸೊಸೆ ಕಿರಿಕಿರಿ, ಸಂತಾನಭಾಗ್ಯ, ಕುಟುಂಬ ವಿಚಾರ , ಪ್ರೇಮ ವಿವಾಹದ ಮಾಹಿತಿ, ವಿದೇಶ ಪ್ರವಾಸ, ಆಸ್ತಿ ಖರೀದಿ, ಮನೆ ಕಟ್ಟುವ ವಿಚಾರ ಮುಂತಾದ ಮಾರ್ಗದರ್ಶನಗಳು ತಿಳಿಸಲಾಗುವುದು.
ಸೋಮಶೇಖರ್B.Sc
ವಂಶಪಾರಂಪರಿತ ಜ್ಯೋತಿಷ್ಯರು, ವಾಸ್ತುಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರ ಪರಿಣಿತರು.
Mob.93534 88403
ನಿಮ್ಮ ಜಾತಕದಲ್ಲಿ ಶುಕ್ರ ಗ್ರಹವು ಉತ್ತಮ ಸ್ಥಿತಿಯಲ್ಲಿದ್ದು ನೀವು ಮಾಡುತ್ತಿರುವ ವ್ಯಾಪಾರ ಲಾಭದಾಯಕವಾಗಿರುತ್ತದೆ. ಇಲ್ಲದಿದ್ದರೆ ನಷ್ಟ ಅನುಭವಿಸಬೇಕಾಗುತ್ತದೆ. ಆದ್ದರಿಂದ ನಿಮ್ಮ ಜಾತಕ ಪ್ರಕಾರ ವ್ಯಾಪಾರ ಆಯ್ದುಕೊಳ್ಳಬೇಕು.
ಕುಜ ಅಂದರೆ ಮಂಗಳ ಗ್ರಹವು ಉತ್ತಮ ಸ್ಥಿತಿಯಲ್ಲಿ ಇಲ್ಲದಿದ್ದರೆ, ರಿಯಲ್ ಎಸ್ಟೇಟ್, ಹೋಟೆಲ್, ವಿದ್ಯುತ್ ಉಪಕರಣಗಳ ಉದ್ಯಮ ಪ್ರಾರಂಭಿಸಿದರೆ ನಷ್ಟ ಅನುಭವಿಸುವಿರಿ.
ಗುರು, ಬುಧ ಉತ್ತಮ ಸ್ಥಿತಿಯಲ್ಲಿ ಇಲ್ಲದಿದ್ದರೆ ಮೆಡಿಕಲ್ ಶಾಪ್, ಟ್ಯೂಷನ್ ಮಾಡಬಾರದು.
ರವಿ ಹಾಗೂ ಶನಿ ಉತ್ತಮ ಸ್ಥಿತಿಯಲ್ಲಿ ಇಲ್ಲದಿದ್ದರೆ ಟೆಂಡರ್ಸ್, ರಸ್ತೆ ,ಸೇತುವೆ ಕಾಮಗಾರಿ ಗುತ್ತಿಗೆ ತೆಗೆದುಕೊಂಡಿದ್ದರೆ ನಷ್ಟ. ಶುಕ್ರನು ಸರಿಯಾದ ಸ್ಥಾನದಲ್ಲಿ ಇಲ್ಲದಿದ್ದರೆ ಯಾವುದೇ ತರಹದ ವ್ಯಾಪಾರ ಅಂದರೆ ಚಲನಚಿತ್ರ ನಿರ್ಮಾಣ, ಶೇರು ಮಾರುಕಟ್ಟೆ, ಬಡ್ಡಿಗೆ ಸಾಲ ಇಂತಹ ಕೆಲಸಗಳು ಎಂದು ಮಾಡಬಾರದು.
ಹೆಚ್ಚಿನ ಸಮಾಲೋಚನೆಗಾಗಿ ಸಂಪರ್ಕಿಸಿರಿ.
ಸೋಮಶೇಖರ್B.Sc ಜ್ಯೋತಿಷ್ಯಶಾಸ್ತ್ರ ,ವಾಸ್ತುಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರ ಪರಿಣಿತರು.
Mob.93534 88403
ಹುಟ್ಟಿದ ದಿನಾಂಕ, ಸಮಯ ಕಳಿಸಿದರೆ ಜಾತಕ ಬರೆದು ನೇರವಾಗಿ ಪೋಸ್ಟ್ ಮುಖಾಂತರ ಕಳಿಸಲಾಗುವುದು.



