Connect with us

Dvgsuddi Kannada | online news portal | Kannada news online

ದೇಶದಲ್ಲಿ ಒಂದೇ ದಿನ ಕೊರೊನಾದಿಂದ 294 ಜನ ಸಾವು

Home

ದೇಶದಲ್ಲಿ ಒಂದೇ ದಿನ ಕೊರೊನಾದಿಂದ 294 ಜನ ಸಾವು

ನವದೆಹಲಿ: ದೇಶದಾದ್ಯಂತ ಇಂದು 9,887 ಕೊರೊನಾ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದ್ದು, 294 ಜನ ಮೃತಪಟ್ಟಿದ್ದಾರೆ.

ಈ ಕುರತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದ್ದು,  ದೇಶದಲ್ಲಿ ಈವರೆಗೆ ಒಟ್ಟು 2,36,657 ಕೊರೊನಾ ಸೋಂಕು ಪ್ರಕರಣಗಳು ದಾಖಲಾಗಿದ್ದು, 6,642 ಜನ ಮೃತಪಟ್ಟಿದ್ದಾರೆ. ಸದ್ಯ 1,15,942 ಪ್ರಕರಣಗಳು ಸಕ್ರಿಯವಾಗಿದ್ದು, 1,14,073 ಜನರು ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.

ಕರ್ನಾಟಕದಲ್ಲಿ ಇದುವರೆಗೂ ಒಟ್ಟು 4,835 ಕೊರೊನಾ ವೈರಸ್ ಸೋಂಕು ಪ್ರಕರಣಗಳು ವರದಿಯಾಗಿದ್ದು, 57 ಜನರು ಮೃತಪಟ್ಟಿದ್ದಾರೆ. 3,090 ಸಕ್ರಿಯ ಪ್ರಕರಣಗಳಿದ್ದು, 1,688 ಜನರುಗುಣಮುಖರಾಗಿ  ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಮಹಾರಾಷ್ಟ್ರದಲ್ಲಿ  80,229 ಪ್ರಕರಣ ದಾಖಲಾಗಿದ್ದು,  ತಮಿಳುನಾಡಿನಲ್ಲಿ 28,694 ಮಂದಿ, ಗುಜರಾತ್‌ನಲ್ಲಿ 19,094, ದೆಹಲಿಯಲ್ಲಿ 15,311 ಸಕ್ರಿಯ ಪ್ರಕರಣಗಳಿವೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in Home

ದಾವಣಗೆರೆ

Advertisement
Advertisement Enter ad code here

Title

To Top