ಡಿವಿಜಿ ಸುದ್ದಿ: ಇಂದು ಜಗದ್ಗುರು ಶ್ರೀ ರಂಭಾಪುರಿ ಪ್ರಸನ್ನರೇಣುಕ ಡಾ. ವೀರಸೋಮೇಶ್ವರ ಶಿವಾಚಾರ್ಯ ಸ್ವಾಮೀಜಿಗಳನ್ನು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರೊಂದಿಗೆ ಸಿಎಂ ರಾಜಕೀಯ ಕಾರ್ಯದರ್ಶಿ ಎನ್ .ಆರ್.ಸಂತೋಷ್ ಅವರು ಆಶೀರ್ವಾದ ಪಡೆದುಕೊಂಡರು.
ಈ ಸಂದರ್ಭದಲ್ಲಿ ಶ್ರೀಗಳು ತಮ್ಮ ಎಸ್.ಜೆ.ಆರ್ ವಿದ್ಯಾಸಂಸ್ಥೆಯ ವತಿಯಿಂದ ಮುಖ್ಯಮಂತ್ರಿಗಳ ಕೋವಿಡ್-19 ಪರಿಹಾರ ನಿಧಿಗೆ ನೀಡಿದ 21 ಲಕ್ಷ ರೂಪಾಯಿ ದೇಣಿಗೆಯನ್ನು ಗೌರವಪೂರ್ವಕವಾಗಿ ನೀಡಿದರು.



