Connect with us

Dvgsuddi Kannada | online news portal | Kannada news online

ರತನ್ ಲಾಲ್ ಗೆ 2020 ವಿಶ್ವ ಆಹಾರ ಪ್ರಶಸ್ತಿ

ಅಂತರಾಷ್ಟ್ರೀಯ ಸುದ್ದಿ

ರತನ್ ಲಾಲ್ ಗೆ 2020 ವಿಶ್ವ ಆಹಾರ ಪ್ರಶಸ್ತಿ

ನ್ಯೂಯಾರ್ಕ್: ಭಾರತೀಯ–ಅಮೆರಿಕನ್ ಮಣ್ಣು ವಿಜ್ಞಾನಿ ರತನ್ ಲಾಲ್ ಅವರಿಗೆ ಅಮೆರಿಕದ ಪ್ರತಿಷ್ಠಿತ 2020ರ ವಿಶ್ವ ಆಹಾರ ಪ್ರಶಸ್ತಿ ಲಭಿಸಿದೆ. ಪ್ರಶಸ್ತಿ 1.90 ಕೋಟಿ ನಗದು ಮೊತ್ತ ಒಳಗೊಂಡಿದೆ.

ಮಣಿನ ಫಲವತ್ತತೆ ಹೆಚ್ಚಳ, ಆಹಾರ ಉತ್ಪಾದನೆ ಹೆಚ್ಚಳ ಕುರಿತು ನಡೆಸಿದ ಸಂಶೋಧನೆಗೆ  ರತನ್ ಲಾಲ್ ಅವರು ಈ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಆಹಾರ ಉತ್ಪಾದನೆಯ ಹೆಚ್ಚಳ ಮತ್ತು ಪೋಷಕಾಂಶಗಳ ಮರು ಬಳಕೆ ಕುರಿತು ಅವರ ಸಂಶೋಧನೆ ಫಲವಾಗಿ ಲಕ್ಷಾಂತರ ಸಣ್ಣ ರೈತರಿಗೆ ಸಹಾಯ ಮಾಡಿದ್ದಾರೆ ಎಂದು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮೈಕ್ ಪೊಂಪಿಯೊ ಹೇಳಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಅಂತರಾಷ್ಟ್ರೀಯ ಸುದ್ದಿ

To Top