Connect with us

Dvgsuddi Kannada | online news portal | Kannada news online

ದಾವಣಗೆರೆ: ಎರಡು ದಿನ ನೀರು ಪೂರೈಕೆಯಲ್ಲಿ ವ್ಯತ್ಯಯ

ದಾವಣಗೆರೆ

ದಾವಣಗೆರೆ: ಎರಡು ದಿನ ನೀರು ಪೂರೈಕೆಯಲ್ಲಿ ವ್ಯತ್ಯಯ

ಡಿವಿಜಿ ಸುದ್ದಿ, ದಾವಣಗೆರೆ:  ರಾಜನಹಳ್ಳಿಯ 2ನೇ ಹಂತದ ನೀರು ಸರಬರಾಜು ಕೇಂದ್ರದಲ್ಲಿ ಜಾಕ್‍ವೆಲ್‍ನ 1000 ಹೆಚ್.ಪಿ ಹಾಗೂ 500 ಹೆಚ್.ಪಿ ಪಂಪ್‍ಗಳ ದುರಸ್ತಿ ಕಾರ್ಯ ಇರುವುದರಿಂದ ನೀರು ಸಮರ್ಪಕವಾಗಿ ಪೊರೈಕೆಯಲ್ಲಿ ವ್ಯತ್ಯಯವಾಗಲಿದೆ.

ದಾವಣಗೆರೆ ನಗರದ ಕೆಳಭಾಗಕ್ಕೆ ಟಿ.ವಿ.ಸ್ಟೇಷನ್ ಪಂಪ್ ಹೌಸ್‍ನಿಂದ ನೀರು ಸರಬರಾಜು ಮಾಡಬೇಕಾಗಿರುವುದರಿಂದ ಮೇಲ್ಬಾಗದ ವಾರ್ಡ್‍ಗಳಾದ  24, 25, 26, 27, 37, 38, 39, 40, 41ರ ಬನಶಂಕರಿ ಬಡಾವಣೆ 42, ಹಾಗೂ 43ರ ಶಾಮನೂರು ವಾರ್ಡ್‍ಗಳಲ್ಲಿ ನೀರು ಪೊರೈಕೆಯಲ್ಲಿ 48 ಗಂಟೆಗಳ ಕಾಲ ವ್ಯತ್ಯಯವಾಗಲಿದೆ ಎಂದು ಮಹಾನಗರಪಾಲಿಕೆ ತಿಳಿಸಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top