Connect with us

Dvgsuddi Kannada | online news portal | Kannada news online

ದಾವಣಗೆರೆ: ಗ್ರಾಮಾಂತರ ಪ್ರದೇಶಕ್ಕೂ ಹರಡಿದ ಕೊರೊನಾ ಸೋಂಕು

ದಾವಣಗೆರೆ

ದಾವಣಗೆರೆ: ಗ್ರಾಮಾಂತರ ಪ್ರದೇಶಕ್ಕೂ ಹರಡಿದ ಕೊರೊನಾ ಸೋಂಕು

ಡಿವಿಜಿ ಸುದ್ದಿ, ದಾವಣಗೆರೆ: ಇಲ್ಲಿವರೆಗೆ ದಾವಣಗೆರೆ ನಗರಕ್ಕೆ ಮಾತ್ರ ಸಿಮೀತವಾಗಿದ್ದ ಕೊರೊನಾ ಸೋಂಕು,  ಇದೀಗ ಗ್ರಾಮೀಣ ಭಾಗಕ್ಕೂ ಹರಡುತ್ತಿದೆ.

ಇಂದು ದಾವಣಗೆರೆ ಜಿಲ್ಲೆಯಲ್ಲಿ ಇಂದು 12 ಜನರಿಗೆ ಕೊರೊನಾ ಪಾಸಿಟಿವ್ ಪತ್ತೆಯಾಗಿದ್ದು, ನ್ಯಾಮತಿ ತಾಲ್ಲೂಕು ಮತ್ತು ದಾವಣಗೆರೆ ತಾಲ್ಲೂಕಿನ ಎರಡು  ಗ್ರಾಮಗಳಲ್ಲಿ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ. ನಗರ ಪ್ರದೇಶದಿಂದ ಗ್ರಾಮೀಣ ಪ್ರದೇಶಕ್ಕೆ ಹರಡಿರುವುದರಿಂದ ಗ್ರಾಮೀಣ ಪ್ರದೇಶ ಜನರಲ್ಲಿ ಆತಂಕ ಮನೆ ಮಾಡಿದೆ.

ಜಿಲ್ಲೆಯಲ್ಲಿ ಇಂದು ಪತ್ತೆಯಾದ  12 ಜನರಲ್ಲಿ10 ಮಹಿಳೆಯರು, 65 ವರ್ಷದ ಓರ್ವ ವೃದ್ಧ ಸೇರಿದಂತೆ 12 ವರ್ಷದ ಬಾಲಕನಿಗು ಸೊಂಕು ಪತ್ತೆಯಾಗಿದೆ.  ಈ ಮೂಲಕ ಜಿಲ್ಲೆಯಲ್ಲಿ ಒಟ್ಟು ಸೊಂಕಿತರ ಸಂಖ್ಯೆ 245 ಕ್ಕೆ ಏರಿಕೆಯಾಗಿದೆ. ಒಟ್ಟು 215 ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 6 ಜನ ಮೃತಪಟ್ಟಿದ್ದು,  ಜಿಲ್ಲೆಯಲ್ಲಿ ಇನ್ನು 24  ಸಕ್ರಿಯ ಪ್ರಕರಣಗಳಿವೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top