Connect with us

Dvgsuddi Kannada | online news portal | Kannada news online

SBI ಬ್ಯಾಂಕ್ ನಲ್ಲಿ 444 ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ

ಪ್ರಮುಖ ಸುದ್ದಿ

SBI ಬ್ಯಾಂಕ್ ನಲ್ಲಿ 444 ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ

ನವದೆಹಲಿ: ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ (SBI) ದಲ್ಲಿ  ಸೀನಿಯರ್ ಎಕ್ಸಿಕ್ಯೂಟಿವ್ (ಎಸ್‌ಸಿಒ)  444  ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪದವಿ ಮತ್ತು ಸ್ನಾತಕೋತ್ತರ ಪದವಿಯನ್ನು ಪಡೆದಿರಬೇಕು. ಜುಲೈ 13 ಅರ್ಜಿ ಸಲ್ಲಿಸುವ ಕಡೆಯ ದಿನವಾಗಿದೆ. ಆನ್‌ಲೈನ್‌ನಲ್ಲಿ ಅರ್ಜಿ  ಸಲ್ಲಿಸಬೇಕು.

ಹುದ್ದೆಗಳು : 444

ಅರ್ಹತೆ : ಹುದ್ದೆಗಳಿಗೆ ಅನುಸಾರವಾಗಿ ಪದವಿ ಮತ್ತು ಸ್ನಾತಕೋತ್ತರ ಪದವಿಯನ್ನು ಪಡೆದಿರಬೇಕು.

ವೇತನ: ಮಾಸಿಕ 50 ಸಾವಿರ

ವಯಸ್ಸು: 21 ರಿಂದ 45 ವರ್ಷದೊಳಗಿನವರಾಗಿರಬೇಕು. ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 3 ವರ್ಷ, ಅಂಗವಿಕಲರಿಗೆ 10 ವರ್ಷಗಳು.

ನೇಮಕಾತಿ ವಿಧಾನಲಿಖಿತ ಪರೀಕ್ಷೆ ಹಾಗೂ ಅಭ್ಯರ್ಥಿಗಳ ಸೇವಾ ಅನುಭವವನ್ನು ಪರಿಗಣಿಸಿ ಸಂದರ್ಶನಕ್ಕೆ ಕರೆಯಲಾಗುವುದು. ನೇಮಕಾತಿ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ನಡೆಯಲಿದೆ.

ಅರ್ಜಿ ಶುಲ್ಕ: ಸಾಮಾನ್ಯ ಮತ್ತು ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 750, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕವಿಲ್ಲ.

ಉದ್ಯೋಗ ಸ್ಥಳದೇಶದ ಯಾವುದೇ ಪ್ರದೇಶದಲ್ಲಿ ಕೆಲಸ ಮಾಡಲು ಸಿದ್ಧರಿರಬೇಕು.

ಅರ್ಜಿ ಸಲ್ಲಿಸಲು ಕೊನೆಯ ದಿನ13–7–2020

ಹೆಚ್ಚಿನ ವಿವರಗಳಿಗೆ   www.bank.sbi/careers , www.sbi.co.in/careers

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top