Stories By Dvgsuddi
-
ಪ್ರಮುಖ ಸುದ್ದಿ
ಶಾಸಕರು ಒಂದೆಡೆ ಸೇರಿ ಚರ್ಚಿಸಿದರೆ ಭಿನ್ನಮತ ಆಗುವುದಿಲ್ಲ: ಡಿಸಿಎಂ ಲಕ್ಷ್ಮಣ್ ಸವದಿ
June 1, 2020ಡಿವಿಜಿ ಸುದ್ದಿ, ಬಳ್ಳಾರಿ: ಪ್ರತಿಯೊಬ್ಬರಿಗೂ ಅಧಿಕಾರದ ಆಸೆ ಇರುವುದು ಸಹಜ. ರಾಜಕೀಯ ಬದಲಾವಣೆ ಬಗ್ಗೆ ಕೆಲವು ಶಾಸಕರು ಚರ್ಚೆ ಮಾಡಿರಬಹುದು. ಹೀಗೆ ಚರ್ಚೆ...
-
ಪ್ರಮುಖ ಸುದ್ದಿ
ನಾನು ಸಚಿವ ಸ್ಥಾನದ ಆಕಾಂಕ್ಷಿ: ನೆಹರು ಓಲೇಕಾರ್
June 1, 2020ಡಿವಿಜಿ ಸುದ್ದಿ, ಹಾವೇರಿ: ನಾನು ಪಕ್ಷದಲ್ಲಿ ಹಿರಿಯ ನಾಯಕ. ನಾನು ಕೂಡ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದೇನೆ ಎಂದು ಬಿಜೆಪಿಯ ಹಾವೇರಿ ಶಾಸಕ ನೆಹರು...
-
ಪ್ರಮುಖ ಸುದ್ದಿ
ದೇಶದಲ್ಲಿ ಒಂದೇ ದಿನ 8,392 ಕೊರೊನಾ ಪ್ರಕರಣ ಪತ್ತೆ
June 1, 2020ನವದೆಹಲಿ: ದೇಶದಾದ್ಯಂತ ಒಂದೇ ದಿನ 8,392 ಹೊಸ ಕೋವಿಡ್–19 ಪ್ರಕರಣಗಳು ದೃಢಪಟ್ಟಿದ್ದು, 230 ಜನ ಮೃತಪಟ್ಟಿದ್ದಾರೆ. ಈ ಬಗ್ಗೆ ಆರೋಗ್ಯ ಮತ್ತು ಕುಟುಂಬ...
-
ಪ್ರಮುಖ ಸುದ್ದಿ
ಈ ಬಾರಿ ಮುಂಗಾರು ಮಳೆ ವಿಳಂಬ ಸಾಧ್ಯತೆ
June 1, 2020ಡಿವಿಜಿ ಸುದ್ದಿ, ಬೆಂಗಳೂರು : ರಾಜ್ಯದಲ್ಲಿ ವಾಯುಭಾರ ಕುಸಿತದಿಂದ ಮಳೆಯಾಗುತ್ತಿದ್ದು, ಈ ಬಾರಿ ಮುಂಗಾರು ವಿಳಂಬವಾಗುವ ಸಾಧ್ಯತೆ ಇದೆ ಎಂದು ರಾಜ್ಯ...
-
ಪ್ರಮುಖ ಸುದ್ದಿ
ದಿನ ಭವಿಷ್ಯ
June 1, 2020ಶುಭ ಸೋಮವಾರ-ಜೂನ್-01,2020 ರಾಶಿ ಭವಿಷ್ಯ ಸೂರ್ಯೋದಯ: 05:56, ಸೂರ್ಯಸ್ತ: 18:39 ಶಾರ್ವರಿ ನಾಮ ಸಂವತ್ಸರ ಜ್ಯೇಷ್ಠ ಮಾಸ,ಉತ್ತರಾಯಣ ತಿಥಿ: ದಶಮೀ –...
-
ಪ್ರಮುಖ ಸುದ್ದಿ
ದಾವಣಗೆರೆ : ಇಂದಿರಾ ಗಾಂಧಿ ಚಿತ್ರಕ್ಕೆ ಎಂಜಿನ್ ಆಯಿಲ್ ಬಳಿದು ವಿರೂಪ
May 31, 2020ಡಿವಿಜಿ ಸುದ್ದಿ, ದಾವಣಗೆರೆ: ನಗರದ ಚಿಗಟೇರಿ ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿರುವ ಇಂದಿರಾ ಕ್ಯಾಂಟೀನ್ ನ ಗೋಡೆ ಮೇಲಿನ ಇಂದಿರಾಗಾಂಧಿ ಚಿತ್ರಕ್ಕೆ ಕಿಡಿಗೇಡಿಗಳು...
-
ಪ್ರಮುಖ ಸುದ್ದಿ
ಸಿಎಂ ರಾಜಕೀಯ ಕಾರ್ಯದರ್ಶಿಯಾಗಿ ಆಯ್ಕೆಯಾದ ಸಂತೋಷ ಅವರಿಗೆ ಸನ್ಮಾನ
May 31, 2020ಡಿವಿಜಿ ಸುದ್ದಿ, ಅರಸಿಕೆರೆ: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ರಾಜಕೀಯ ಕಾರ್ಯದರ್ಶಿಯಾಗಿ ನೂತನ ವಾಗಿ ಆಯ್ಕೆಯಾದ ಎನ್.ಆರ್,ಸಂತೋಷ ಅವರಿಗೆ ರಾಷ್ಟ್ರೀಯ ಬಸವ...
-
ಪ್ರಮುಖ ಸುದ್ದಿ
ದಾವಣಗೆರೆ: ಇಂದು ಮತ್ತೆ 6 ಕೊರೊನಾ ಪಾಸಿಟಿವ್ ಪತ್ತೆ:17 ಮಂದಿ ಡಿಸ್ಚಾರ್ಜ್
May 31, 2020ಡಿವಿಜಿ ಸುದ್ದಿ, ದಾವಣಗೆರೆ: ಜಿಲ್ಲೆಯಲ್ಲಿಂದು ಮತ್ತೆ 6 ಕೊರೊನಾ ಪಾಸಿಟಿವ್ ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 156 ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಕೊರೊನಾ...
-
ಪ್ರಮುಖ ಸುದ್ದಿ
ರಾಜ್ಯದಲ್ಲಿಂದು ಬರೋಬ್ಬರಿ 299 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆ; ಸೋಂಕಿತರ ಸಂಖ್ಯೆ 3221ಕ್ಕೆ ಏರಿಕೆ
May 31, 2020ಡಿವಿಜಿ ಸುದ್ದಿ, ಬೆಂಗಳೂರು: ರಾಜ್ಯದಲ್ಲಿಂದು ಬರೋಬ್ಬರಿ 299 ಜನರಲ್ಲಿ ಕೊರೊನಾ ಕಾಣಿಸಿಕೊಂಡಿದ್ದು, ಸೋಂಕಿತರ ಸಂಖ್ಯೆ 3221 ಕ್ಕೆ ಏರಿಕೆಯಾಗಿದೆ. ಆರೋಗ್ಯ ಮತ್ತು ಕುಟುಂಬ...
-
ಪ್ರಮುಖ ಸುದ್ದಿ
ದಾವಣಗೆರೆ : ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಸಭೆ
May 31, 2020ಡಿವಿಜಿ ಸುದ್ದಿ, ದಾವಣಗೆರೆ : ಕೆ.ಪಿ.ಸಿ.ಸಿ.ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಪದಗ್ರಹಣ ಕಾರ್ಯಕ್ರಮದ ಪೂರ್ವಭಾವಿ ಸಭೆಯನ್ನು ಕೆಪಿವೈಸಿಸಿ ವತಿಯಿಂದ ನಡೆಸಲಾಯಿತು. ದಾವಣಗೆರೆ...