Stories By Dvgsuddi
-
ಪ್ರಮುಖ ಸುದ್ದಿ
ರಾಜ್ಯದಲ್ಲಿ ಇಂದು 23 ಕೊರೊನಾ ಪಾಸಿಟಿವ್; ಸೋಂಕಿತರ ಸಂಖ್ಯೆ1079ಕ್ಕೆ ಏರಿಕೆ
May 16, 2020ಡಿವಿಜಿ ಸುದ್ದಿ, ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪಾಸಿಟಿವ್ ಹೆಚ್ಚಾಗುತ್ತಿದ್ದು, ಇಂದು ರಾಜ್ಯ ರಾಜಧಾನಿಯಲ್ಲಿ 14 ಪ್ರಕರಣ ಪತ್ತೆಯಾಗುವುದರ ಮೂಲಕ ಇಡೀ...
-
ಪ್ರಮುಖ ಸುದ್ದಿ
ದಾವಣಗೆರೆ: ಮತ್ತೊಂದು ಕೊರೊನಾ ಪಾಸಿಟಿವ್ ಪತ್ತೆ; ಸೋಂಕಿತರ ಸಂಖ್ಯೆ 89ಕ್ಕೆ ಏರಿಕೆ
May 16, 2020ಡಿವಿಜಿ ಸುದ್ದಿ, ದಾವಣಗೆರೆ: ದಾವಣಗೆರೆಯಲ್ಲಿ ಇಂದು ಮತ್ತೊಂದು ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 89 ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ...
-
ಪ್ರಮುಖ ಸುದ್ದಿ
ಸೋಮವಾರ sslc ಪರೀಕ್ಷೆ ವೇಳಾಪಟ್ಟಿ ಬಿಡುಗಡೆ: ಶಿಕ್ಷಣ ಸಚಿವ ಸುರೇಶ್ ಕುಮಾರ್
May 16, 2020ಡಿವಿಜಿ ಸುದ್ದಿ, ಬೆಂಗಳೂರು: ಕಳೆದ ಒಂದುವರೆ ತಿಂಗಳಿಂದ ಲಾಕ್ ಡೌನ್ ನಿಂದ sslc ಪರೀಕ್ಷೆ ನಡೆಸಲಾಗದೆ ಮುಂದೂಡಲಾಗಿತ್ತು. ಇದೀಗ sslc ಪರೀಕ್ಷೆ...
-
ಪ್ರಮುಖ ಸುದ್ದಿ
ದೇಶದಲ್ಲಿ85 ಸಾವಿರ ಗಡಿದಾಟಿದ ಕೊರೊನಾ ವೈರಸ್
May 16, 2020ನವದೆಹಲಿ: ದೇಶದಲ್ಲಿ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವ ಕೊರೊನಾ ವೈರಸ್ 85,215 ಪ್ರಕರಣಗಳು ಪತ್ತೆಯಾಗಿವೆ. ಆ ಮೂಲಕ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಭಾರತ...
-
ಪ್ರಮುಖ ಸುದ್ದಿ
ದಿನ ಭವಿಷ್ಯ
May 16, 2020ಶುಭ ಶನಿವಾರ-ಮೇ-16,2020 ರಾಶಿ ಭವಿಷ್ಯ ಸೂರ್ಯೋದಯ: 05:57, ಸೂರ್ಯಸ್ತ: 18:34 ಶಾರ್ವರಿ ನಾಮ ಸಂವತ್ಸರ ವೈಶಾಖ ಮಾಸ ,ಉತ್ತರಾಯಣ ತಿಥಿ: ನವಮೀ...
-
ಪ್ರಮುಖ ಸುದ್ದಿ
ಕೇರಳಕ್ಕೆ ಜೂನ್ 5ಕ್ಕೆ ಮುಂಗಾರು ಪ್ರವೇಶ; ಈ ಬಾರಿ ಸಾಧಾರಣ ಮುಂಗಾರು
May 15, 2020ನವದೆಹಲಿ: ನೈರುತ್ಯ ಮುಂಗಾರು ಜೂನ್ 5ಕ್ಕೆ ಕೇರಳಕ್ಕೆ ಪ್ರವೇಶ ಪಡೆಯಲಿದ್ದು, ವಾಡಿಕೆಗಿಂತ ನಾಲ್ಕು ದಿನ ವಿಳಂಬವಾಗಿ ಕೇರಳ ಪ್ರವೇಶಿದಲಿದೆ ಎಂದು ಭಾರತೀಯ...
-
ಪ್ರಮುಖ ಸುದ್ದಿ
ಎಪಿಎಂಸಿ ತಿದ್ದುಪಡಿ ಕಾಯ್ದೆಯಿಂದ ರೈತರಿಗೆ ನೇರ ಲಾಭ: ಸಿಎಂ ಯಡಿಯೂರಪ್ಪ
May 15, 2020ಡಿವಿಜಿ ಸುದ್ದಿ, ಬೆಂಗಳೂರು: ಎಪಿಎಂಸಿ ತಿದ್ದುಪಡಿ ಕಾಯ್ದೆಯಿಂದ ರೈತರಿಗೆ ಯಾವುದೇ ರೀತಿಯ ತೊಂದರೆ ಆಗುವುದಿಲ್ಲ. ಈ ಬಗ್ಗೆ ರೈತರಲ್ಲಿ ಗೊಂದಲ ಬೇಡ. ತಾವು...
-
ಪ್ರಮುಖ ಸುದ್ದಿ
ಕರ್ನಾಟಕ ರಾಜ್ಯ ಪೌರ ಕಾರ್ಮಿಕರ ಸಂಘದ ವತಿಯಿಂದ ಪೌರ ಕಾರ್ಮಿಕರಿಗೆ ಆಹಾರ ಕಿಟ್ ವಿತರಣೆ
May 15, 2020ಡಿವಿಜಿ ಸುದ್ದಿ, ದಾವಣಗೆರೆ: ದಾವಣಗೆರೆ ಮಹಾನಗರ ಪಾಲಿಕೆಯ ಪೌರ ಕಾರ್ಮಿಕರಿಗೆ ಮತ್ತು ನೇರ ಪಾವತಿ ಪೌರಕಾರ್ಮಿಕರಿಗೆ ಕರ್ನಾಟಕ ರಾಜ್ಯ ಪೌರಕಾರ್ಮಿಕರ ಸಂಘದ...
-
ಪ್ರಮುಖ ಸುದ್ದಿ
ಸಂತ ಅಲೋಶಿಯಸ್ ಕಾಲೇಜಿನಿಂದ ಆಹಾರ ಕಿಟ್ ವಿತರಣೆ
May 15, 2020ಡಿವಿಜಿ ಸುದ್ದಿ, ದಾವಣಗೆರೆ : ಕೊರೊನಾ ಲಾಕ್ ಡೌನ್ ನಿಂದ ಸಂಕಷ್ಟಕ್ಕೆ ಒಳಗಾದವರಿಗೆ ಹರಿಹರದ ಸಂತ ಅಲೋಶಿಯಸ್ ಕಾಲೇಜಿನ ಆಡಳಿತ ಮಂಡಳಿ,...
-
ಪ್ರಮುಖ ಸುದ್ದಿ
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹುಟ್ಟು ಹಬ್ಬದ ಪ್ರಯುಕ್ತ ರಕ್ತದಾನ ಶಿಬಿರ
May 15, 2020ಡಿವಿಜಿ ಸುದ್ದಿ, ದಾವಣಗೆರೆ: ಸೋನಿಯಾ ಗಾಂಧಿ ಬ್ರಿಗೇಡ್ ವತಿಯಿಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಹುಟ್ಟುಹಬ್ಬದ ಪ್ರಯುಕ್ತ ರಕ್ತದಾನ ಶಿಬಿರವನ್ನು...