Connect with us

Dvgsuddi Kannada | online news portal | Kannada news online

ಬಸವಪಟ್ಟಣ ಪ್ರಥಮ ದರ್ಜೆ ಕಾಲೇಜ್ ನಲ್ಲಿ ಕಾಮರ್ಸ್ ಫೆಸ್ಟ್

Home

ಬಸವಪಟ್ಟಣ ಪ್ರಥಮ ದರ್ಜೆ ಕಾಲೇಜ್ ನಲ್ಲಿ ಕಾಮರ್ಸ್ ಫೆಸ್ಟ್

ಡಿವಿಜಿಸುದ್ದಿ.ಕಾಂ, ಚನ್ನಗಿರಿ: ವಿದ್ಯಾರ್ಥಿಗಳು ಯಶಸ್ಸು ಕಾಣಬೇಕಾದರೆ, ಸತತ ಪ್ರಯತ್ನ ಮುಖ್ಯವೆಂದು ದಾವಣಗೆರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ  ಸಹಾಯಕ ಪ್ರಾಧ್ಯಪಕ ವೆಂಕಟೇಶ್ ಬಾಬು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

basavapattana dvgsuddi 1

ಬಸವಪಟ್ಟಣದ ಜನತಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾಮರ್ಸ್ ಮತ್ತು ಮ್ಯಾನೇಜ್ಮೆಂಟ್ ಫೆಸ್ಟ್ ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಯಾವುದಾದರು ಸಾಧನೆ ಮಾಡಬೇಕಾದರೆ ನಿರಂತರ ಪ್ರಯತ್ನ, ಶ್ರದ್ಧೆ ಅತಿ ಅವಶ್ಯಕ ಎಂದರು.

basavapattanna dvgsuddi basavapattana dvgsuddi 1 1

ಕಾರ್ಯಕ್ರಮ ಅಧ್ಯಕ್ಷತೆ ವಹಿಸಿದ್ದ  ಕಾಲೇಜಿನ ಪ್ರಾಂಶುಪಾಲ ಮಲ್ಲಯ್ಯ ಎನ್ ಅವರು ವಿದ್ಯಾರ್ಥಿಗಳಲ್ಲಿ ಜೀವನೂತ್ಸಾಹ ತುಂಬುವ ಮಾತನಾಡಿದರು.  ಕಾಮರ್ಸ್ ಫೆಸ್ಸ್ ನಲ್ಲಿ ವಿದ್ಯಾರ್ಥಿಗಳಿಗೆ ವಿವಿಧ ಸ್ಫರ್ಧೆಗಳನ್ನು ಆಯೋಜಿಸಲಾಗಿತ್ತು. ವಿಭಾಗ 150ಕ್ಕೂ ಹೆಚ್ಚು ವಿದ್ಯಾಥಿಘಳು ಭಾಗಿಯಾಗಿದ್ದರು. ಕಾರ್ಯಕ್ರಮವನ್ನು ಬಿಕಾಂ ವಿದ್ಯಾರ್ಥಿ ವಿದ್ಯಾ ನಿರೂಪಿಸಿದರು. ಉಪನ್ಯಾಸಕ ಆಕಾಶ್ ವಂದಿಸಿದರು.

basavanpattana dvgsuddi

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in Home

To Top