Connect with us

Dvg Suddi-Kannada News

ಸೆ. 21 ರಂದು ಬೆಸ್ಕಾಂ ಗ್ರಾಹಕರ ಸಂವಾದ ಸಭೆ

ದಾವಣಗೆರೆ

ಸೆ. 21 ರಂದು ಬೆಸ್ಕಾಂ ಗ್ರಾಹಕರ ಸಂವಾದ ಸಭೆ

ಡಿವಿಜಿಸುದ್ದಿ.ಕಾಂ, ದಾವಣಗೆರೆ: ಬೆಸ್ಕಾಂ ದಾವಣಗೆರೆ ವಿಭಾಗದ ಕಚೇರಿಯಲ್ಲಿ ಸೆ.21  ರಂದು ಬೆಳಿಗ್ಗೆ 10  ರಿಂದ ಮಧ್ಯಾಹ್ನ 1.30  ರವರೆಗೆ ಅದಾಲತ್ ಹಾಗೂ ಮಧ್ಯಾಹ್ನ 3 ರಿಂದ ಸಂಜೆ 5 ಗಂಟೆಯವರೆಗೆ ಗ್ರಾಹಕರ ಸಂವಾದ ಸಭೆ ಆಯೋಜಿಸಿದೆ.

ಉಪವಿಭಾಗದ ವ್ಯಾಪ್ತಿಯ ಗ್ರಾಹಕರು ತಮ್ಮ ಅಹವಾಲುಗಳೇನಾದರೂ ಸಭೆಗೆ ಹಾಜರಾಗಿ ಪರಿಹರಿಸಿಕೊಳ್ಳಬಹುದು ಎಂದು ಬೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement Enter ad code here
Advertisement

ದಾವಣಗೆರೆ

Advertisement

ಪ್ರಮುಖ ಸುದ್ದಿ

Advertisement
Advertisement e
Advertisement
To Top