-
ಚನ್ನಗಿರಿ; ಬಿಜೆಪಿ ಟಿಕೆಟ್ ಕೈ ತಪ್ಪಿದ್ದಕ್ಕೆ ಪ್ರತಿಭಟನೆ ಬಿಸಿ; ಪಕ್ಷದ ಹಿರಿಯರ ಸಲಹೆ ಪಡೆದು ಮುಂದಿನ ತೀರ್ಮಾನ; ಟಿಕೆಟ್ ವಂಚಿತ ಮಾಡಾಳ್ ಮಲ್ಲಿಕಾರ್ಜುನ್
April 13, 2023ದಾವಣಗೆರೆ: ಲೋಕಾಯುಕ್ತ ಕೇಸ್ ನಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಚನ್ನಗಿರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಪುತ್ರ ಮಾಡಾಳ್ ಮಲ್ಲಿಕಾರ್ಜುನ್ಗೆ ಬಿಜೆಪಿ ಟಿಕೆಟ್...
-
ಯುವತಿ ಬಲಿ ಪಡೆದು; ಹಿಡಿಯಲು ಬಂದ ವೈದ್ಯರ ಮೇಲೆ ದಾಳಿ ಮಾಡಿ, ಚನ್ನಗಿರಿ ಜನರ ನಿದ್ದೆಗೆಡಿಸಿದ್ದ ಪುಂಡಾನೆ ಕೊನೆಗೂ ಸೆರೆ; ನಿಟ್ಟುಸಿರು ಬಿಟ್ಟ ಜನ..!
April 11, 2023ದಾವಣಗೆರೆ; ಯುವತಿ ಬಲಿ ಪಡೆದು ಚನ್ನಗಿರಿ ಜನರ ನಿದ್ದೆಗೆಡಿಸಿದ್ದ ಕಾಡಾನೆ ಕೊನೆಗೂ ಸೆರೆಯಾಗಿದೆ. ಹೊನ್ನಾಳಿ – ನ್ಯಾಮತಿ ಅವಳಿ ತಾಲೂಕಿನ ಜೀನಹಳ್ಳಿ...
-
ದಾವಣಗೆರೆ; ಕಾಡಾನೆ ಹಿಡಿಯಲು ಸಕ್ರೆಬೈಲು ಸಾಕಾನೆಗಳ ಮೊರೆ; ಸೂಳೆಕೆರೆ ಸುತ್ತಮುತ್ತಲಿನ ಜನರಿಗೆ ಎಚ್ಚರಿಕೆ
April 10, 2023ಚನ್ನಗಿರಿ: ಯುವತಿ ಬಲಿ ಪಡೆದು ಚನ್ನಗಿರಿ ತಾಲ್ಲೂಕಿನ ಜನರ ನಿದ್ದೆಗೆಡಿಸಿದ ಕಾಡಾನೆ ಹಿಡಿಯಲು ಅರಣ್ಯ ಇಲಾಖೆ ಸಾಕಾನೆಗಳ ಮೊರೆ ಹೋಗಿದೆ. ಸೂಳೆಕೆರೆ...
-
ದಾವಣಗೆರೆ; ಕಾಡಾನೆ ದಾಳಿಯಲ್ಲಿ ಸಾವನ್ನಪ್ಪಿದ ಯುವತಿಗೆ 15 ಲಕ್ಷ ಪರಿಹಾರ; ಚನ್ನಗಿರಿ, ಹೊನ್ನಾಳಿ ಜನರಿಗೆ ಅರಣ್ಯ ಇಲಾಖೆ ಎಚ್ಚರಿಕೆ
April 9, 2023ದಾವಣಗೆರೆ: ಆಹಾರ ಹುಡುಕಿ ಕಾಡಿನಿಂದ ನಾಡಿಗೆ ಬಂದ ಆನೆಯೊಂದು ನಿನ್ನೆ (ಏ.08) ಜನರ ಮೇಲೆ ಏಕಾಏಕಿ ದಾಳಿ ಮಾಡಿತ್ತು. ಈ ದಾಳಿಯಲ್ಲಿ...
-
ದಾವಣಗೆರೆ; ಆನೆ ದಾಳಿಗೆ ಯುವತಿ ಸಾವು; ಇಬ್ಬರಿಗೆ ಗಾಯ
April 8, 2023ದಾವಣಗೆರೆ: ಕಾಡಿನಿಂದ ನಾಡಿಗೆ ಬಂದ ಆನೆಯೊಂದು ದಾಳಿ ಮಾಡಿದ್ದು, ದಾಳಿಗೆ ಯುವತಿ ಬಲಿಯಾಗಿದ್ದಾರೆ. ಇನ್ನೂ ಇಬ್ಬರಿಗೆ ಗಾಯಗಳಾಗಿವೆ. ಈ ಘಟನೆ ದಾವಣಗೆರೆ...
-
ಚನ್ನಗಿರಿ ಕಾಂಗ್ರೆಸ್ ನಲ್ಲಿ ಭಿನ್ನಮತ ಸ್ಫೋಟ; ಟಿಕೆಟ್ ಕೈ ತಪ್ಪಿದ್ದಕ್ಕೆ ವಡ್ನಾಳ್ ರಾಜಣ್ಣ ಬೆಂಬಲಿಗರ ತೀವ್ರ ಅಸಮಾಧಾನ
April 6, 2023ದಾವಣಗೆರೆ: ಚನ್ನಗಿರಿ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಬಸವರಾಜ್ ಶಿವಗಂಗಾ ಅವರಿಗೆ ಎಐಸಿಸಿ ಘೋಷಣೆ ಮಾಡಿದೆ. ಇದರಿಂದ ಕಾಂಗ್ರೆಸ್ ನಲ್ಲಿ ಭಿನ್ನಮತ ಸ್ಫೋಟಗೊಂಡಿದ್ದು,...
-
ದಾವಣಗೆರೆ; ಕದ್ದ 21ಕುರಿಗಳನ್ನು ಗ್ರಾಮದ ಜಮೀನೊಂದರಲ್ಲಿ ಬಿಟ್ಟು ಹೋದ ಕಳ್ಳರು
March 21, 2023ದಾವಣಗೆರೆ: ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಗುರುರಾಜಪುರ ಗ್ರಾಮದಲ್ಲಿ ಕದ್ದಿದ್ದ 21ಕುರಿಗಳನ್ನು ಪಕ್ಕದ ಜಮೀನಿನಲ್ಲಿ ಬಿಟ್ಟು ಹೋದ ಘಟನೆ ನಡೆದಿದೆ. ಗುರುರಾಜಪುರ ಗ್ರಾಮದ...
-
ದಾವಣಗೆರೆ: ಅಡುಗೆ ಗ್ಯಾಸ್ ಸಿಲಿಂಡರ್ ಸ್ಫೋಟ; ಮನೆಯಲ್ಲಿದ್ದ ವಸ್ತುಗಳು ಸುಟ್ಟು ಭಸ್ಮ
March 17, 2023ದಾವಣಗೆರೆ; ಆಕಸ್ಮಿಕವಾಗಿ ಅಡುಗೆ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಮನೆಯೊಂದರ ಮೇಲ್ಛಾವಣಿ ಕಿತ್ತು ಹೋಗಿದ್ದು, ಮನೆಯ ವಸ್ತುಗಳು ಸುಟ್ಟು ಕರಕಲಾದ ಘಟನೆ...
-
ದಾವಣಗೆರೆ: ಚಾಲಕನ ನಿಯಂತ್ರಣ ತಪ್ಪಿ ಕಾಲುವೆಗೆ ಬಿದ್ದ ಕಾರು; ಇಬ್ಬರಿಗೆ ಗಂಭೀರ ಗಾಯ
March 16, 2023ದಾವಣಗೆರೆ: ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದಲ್ಲಿನ ಕಾಲುವೆಗೆ ಕಾರೊಂದು ಪಲ್ಟಿ ಹೊಡೆದಿದ್ದು, ಕಾರಿನಲ್ಲಿದ್ದ ಇಬ್ಬರಿಗೆ ಗಂಭೀರ ಗಾಯಗಳಾಗಿವೆ. ದಾವಣಗೆರೆ ಕಡೆಯಿಂದ...
-
ದಾವಣಗೆರೆ: ಪಾದಚಾರಿಗೆ ಬೈಕ್ ಡಿಕ್ಕಿ; ಸ್ಥಳದಲ್ಲಿಯೇ ಸಾವು
March 15, 2023ದಾವಣಗೆರೆ: ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ವೇಗವಾಗಿ ಬಂದ ಬೈಕ್ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ನಡೆದಿದೆ. ಜಿಲ್ಲೆಯ ಚನ್ನಗಿರಿ...