-
ದಾವಣಗೆರೆ: ಅಕ್ರಮ ಜಾನುವಾರು ಸಾಗಾಣಿಕೆ ಮೇಲೆ ಪೊಲೀಸ್ ದಾಳಿ; 6 ಜನ ಆರೋಪಿ, 14.23 ಲಕ್ಷದ ಸ್ವತ್ತು ವಶ
July 27, 2022ದಾವಣಗೆರೆ: ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಸಂತೇಬೆನ್ನೂರು ಹೊರ ವಲಯದಲ್ಲಿ 5 ವಾಹನಗಳಲ್ಲಿ ಅಕ್ರಮವಾಗಿ ಜಾನುವಾರು ಸಾಗಾಣಿಕೆ ಮೇಲೆ ಪೊಲೀಸರ ದಾಳಿ ಮಾಡಿ,...
-
ದಾವಣಗೆರೆ ಜನರ ಪ್ರೀತಿ ವಿಶ್ವಾಸ ಮರೆಯಲು ಸಾಧ್ಯವಿಲ್ಲ: ಮಹಾಂತೇಶ್ ಬೀಳಗಿ
July 24, 2022ಚನ್ನಗಿರಿ: ದಾವಣಗೆರೆ ಜನರ ಪ್ರೀತಿ ವಿಶ್ವಾಸ ಮರೆಯಲು ಸಾಧ್ಯವಿಲ್ಲ. ನಾನು ಮೊದಲು ಧಾರವಾಡದ ಹೆಸರನ್ನು ಹೊಗಳುತ್ತಿದ್ದೆ. ಇನ್ನುಂದೆ ದಾವಣಗೆರೆ ಹೆಸರು ನೆನಪು...
-
ಚನ್ನಗಿರಿ: ಶ್ರೀ ಶಿವಲಿಂಗೇಶ್ವರ ಸ್ವಾಮಿ ಪ್ರಥಮ ದರ್ಜೆ ಕಾಲೇಜು ಪ್ರವೇಶಾತಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ
July 18, 2022ಚನ್ನಗಿರಿ : ಶ್ರೀ ಶಿವಲಿಂಗೇಶ್ವರ ಸ್ವಾಮಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬಿ.ಎ., ಬಿ.ಎಸ್ಸಿ, ಬಿ.ಕಾಂ. ಮತ್ತು ಬಿ.ಬಿ.ಎ. ಸ್ನಾತಕ ಪದವಿ ಕೋರ್ಸುಗಳಿಗೆ...
-
ದಾವಣಗೆರೆ: ಜಿಲ್ಲಾ ಪೊಲೀಸರ ಭರ್ಜರಿ ಕಾರ್ಯಾಚರಣೆ: 15 ಲಕ್ಷ ಮೌಲ್ಯದ ರಕ್ತ ಚಂದನ ತುಂಡುಗಳ ವಶ; ಒರ್ವ ಆರೋಪಿ ಬಂಧನ
July 14, 2022ದಾವಣಗೆರೆ: ಜಿಲ್ಲಾ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, 15 ಲಕ್ಷ ಮೌಲ್ಯದ 510 ಕೆ.ಜಿ. ರಕ್ತ ಚಂದನ ತುಂಡುಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದ್ದು,...
-
ದಾವಣಗೆರೆ: ನಕಲಿ ಬಂಗಾರ ಬಿಲ್ಲೆ ನೀಡಿ ವಂಚನೆ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ; 4.10 ಲಕ್ಷ ಮೌಲ್ಯದ ಬಂಗಾರ, ನಗದು ವಶ
July 12, 2022ದಾವಣಗೆರೆ; ಬೆಂಗಳೂರು ಮೂಲದ ವ್ಯಕ್ತಿಯೊಬ್ಬರಿಗೆ ನಕಲಿ ಬಂಗಾರ ಬಿಲ್ಲೆ ನೀಡಿ ವಂಚನೆ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ ಮಾಡಿದ್ದು, 4.10 ಲಕ್ಷ...
-
ದಾವಣಗೆರೆ: ಜಗಳ ವಿಕೋಪಕ್ಕೆ ತಿರುಗಿ ತಂದೆಯನ್ನೇ ಕೊಲೆಗೈದು ಮಗ ಪರಾರಿ
July 7, 2022ದಾವಣಗೆರೆ: ಜಗಳ ವಿಕೋಪಕ್ಕೆ ತಿರುಗಿ ಜನ್ಮ ನೀಡಿದ ತಂದೆಯನ್ನೇ ಮಗನೊಬ್ಬ ಕೊಲೆ ಮಾಡಿರುವ ಘಟನೆ ಚನ್ನಗಿರಿ ತಾಲ್ಲೂಕಿನ ಕತ್ತಲಗೆರೆ ಗ್ರಾಮದ ಬಳಿಯ...
-
ದಾವಣಗೆರೆ: ಚಾಲಕನ ನಿಯಂತ್ರಣ ತಪ್ಪಿ ಕೆರೆಯಲ್ಲಿ ಮುಳುಗಿದ ನಂದಿನಿ ಹಾಲಿನ ವಾಹನ
July 4, 2022ದಾವಣಗೆರೆ: ಚಾಲಕನ ನಿಯಂತ್ರಣ ತಪ್ಪಿ ನಂದಿನಿ ಹಾಲಿನ ವಾಹನವೊಂದು ಕೆರೆಯಲ್ಲಿ ಮುಳುಗಿದ ಘಟನೆ ನಡೆದಿದೆ. ಚನ್ನಗಿರಿ ತಾಲೂಕಿನ ದೇವರಹಳ್ಳಿ ಗ್ರಾಮದ ಕೆರೆಯಲ್ಲಿ...
-
ದಾವಣಗೆರೆ: ರೈತರ ಟ್ರ್ಯಾಕ್ಟರ್, ಕೃಷಿ ಯಂತ್ರೋಪಕರಣ ಕಳ್ಳತನ ಮಾಡುತ್ತಿದ್ದ ಮೂವರು ಆರೋಪಿಗಳ ಬಂಧನ
July 3, 2022ದಾವಣಗೆರೆ: ರೈತರ ಟ್ರ್ಯಾಕ್ಟರ್, ಕೃಷಿ ಯಂತ್ರೋಪಕರಣ ಕಳ್ಳತನ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಚನ್ನಗಿರಿ ಪೊಲೀಸರು ಬಂಧನ ಮಾಡಿದ್ದಾರೆ. ಬಂಧಿತ ಆರೋಪಿಗಳಿಂದ 7.20...
-
ದಾವಣಗೆರೆ: ಸಿಮೆಂಟ್ ಲಾರಿ ಹರಿದು ಪಾದಚಾರಿ ಯುವಕ ಸ್ಥಳದಲ್ಲಿಯೇ ಸಾವು
June 23, 2022ದಾವಣಗೆರೆ: ಸಿಮೆಂಟ್ ತುಂಬಿದ ಲಾರಿಯೊಂದು ಪಾದಚಾರಿ ಯುವಕನ ಮೇಲೆ ಹರಿದ ಪರಿಣಾಮ, ಯುವಕ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ನಡೆದಿದೆ. ಚನ್ನಗಿರಿ ರಾಷ್ಟ್ರೀಯ...
-
ದಾವಣಗೆರೆ: ಕೆಎಸ್ ಆರ್ ಟಿಸಿ ಬಸ್ ಬೈಕ್ ಡಿಕ್ಕಿ; ಬೈಕ್ ಸವಾರ ಸಾವು
June 22, 2022ಚನ್ನಗಿರಿ: ಸರ್ಕಾರಿ ಬಸ್ ಗೆ ಬೈಕ್ ಸವಾರ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ತಾಲೂಕಿನ ಸುಣಿಗೆರೆ...