-
ದಾವಣಗೆರೆ: ಅನುದಾನಿತ ಪ್ರೌಢ ಶಾಲೆಯಲ್ಲಿ ಶಿಕ್ಷಕರ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ
March 11, 2022ದಾವಣಗೆರೆ: ಜಿಲ್ಲೆಯ ಹರಿಹರ ತಾಲ್ಲೂಕಿನ ದೇವರಬೆಳಕೆರೆಯ ಶ್ರೀ ಮೈಲಾರ ಲಿಂಗೇಶ್ವರ ಎಜುಕೇಷನ್ ಅಸೋಸಿಯೇಷನ್ ನ ಅನುದಾನಿದ ಶ್ರೀ ಮೈಲಾರಲಿಂಗೇಶ್ವರ ಪ್ರೌಢ ಶಾಲೆಯಲ್ಲಿ...
-
ಮಲೇಬೆನ್ನೂರು ಪುರಸಭೆ ವ್ಯಾಪ್ತಿಯಲ್ಲಿ 18 ಮನೆ ಮಂಜೂರಾತಿಗೆ ಅರ್ಜಿ ಆಹ್ವಾನ
January 21, 2022ದಾವಣಗೆರೆ: ಮಲೇಬೆನ್ನೂರು ಪುರಸಭೆ ವ್ಯಾಪ್ತಿಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ನಿವಾಸ್ ಯೋಜನೆಯಡಿ 2021-22 ನೇ ಸಾಲಿಗೆ ರಾಜೀವ್ಗಾಂಧಿ ವಸತಿ ನಿಗಮವು ಪರಿಶಿಷ್ಟ ಜಾತಿಯವರಿಗೆ 13...
-
ದಾವಣಗೆರೆ: ಕಿವಿಗೆ ಹೂವು, ಮೂಗಿಗೆ ತುಪ್ಪ ಸವರಿದ ಮಾಜಿ ಸಿಎಂ ಯಡಿಯೂರಪ್ಪ; ವಾಲ್ಮೀಕಿ ಶ್ರೀ ಕಿಡಿ
January 9, 2022ದಾವಣಗೆರೆ: ಮಾಜಿ ಬಿ.ಎಸ್. ಯಡಿಯೂರಪ್ಪ ಅವರು ಮೀಸಲಾತಿ ವಿಚಾರದಲ್ಲಿ ನಾಯಕ ಸಮುದಾಯಕ್ಕೆ ಕಿವಿಗೆ ಹೂವು ಇಟ್ಟು, ಮೂಗಿಗೆ ತುಪ್ಪ ಸವರಿದರು ಎಂದು...
-
ದಾವಣಗೆರೆ: ಚಿಕ್ಕಬಿದರಿ ಸೇತುವೆ ಕಾಮಗಾರಿ ವೀಕ್ಷಿಸಿದ ಸಂಸದ ಸಿದ್ದೇಶ್ವರ; ಬೆಳ್ಳೂಡಿಯಲ್ಲಿ 15 ಲಕ್ಷದ ರಸ್ತೆ ಕಾಮಗಾರಿಗೆ ಶಂಕುಸ್ಥಾಪನೆ
January 6, 2022ಹರಿಹರ: ತಾಲ್ಲೂಕಿನ ಚಿಕ್ಕಬಿದರಿ ಗ್ರಾಮದಲ್ಲಿ ಕೆ.ಆರ್.ಐ.ಡಿ.ಸಿ.ಎಲ್. ಸೇತುವೆ ನಿರ್ಮಾಣ ಅಭಿವೃದ್ಧಿ ಕಾಮಗಾರಿಯನ್ನು ವೀಕ್ಷಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಶಾಸಕ ಎಸ್.ರಾಮಪ್ಪ, ಮಾಜಿ...
-
ಹರಿಹರ ತಾಲ್ಲೂಕಿನ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ
December 21, 2021ದಾವಣಗೆರೆ: ಹರಿಹರ ತಾಲ್ಲೂಕಿನಲ್ಲಿ ಬೇರೆ ಬೇರೆ ಗ್ರಾಮಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ/ಸಹಾಕಿಯರ ಗೌರವ ಸೇವೆಯ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ...
-
ಅಪಘಾತದಿಂದ ಗಾಯಗೊಂಡಿದ್ದ ವ್ಯಕ್ತಿಯನ್ನು ತಮ್ಮ ಕಾರಿನಲ್ಲಿಯೇ ಆಸ್ಪತ್ರೆಗೆ ಸೇರಿಸಿದ ಹರಿಹರ ಶಾಸಕ ರಾಮಪ್ಪ
December 20, 2021ಹರಿಹರ: ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿಯನ್ನು ಶಾಸಕ ಎಸ್. ರಾಮಪ್ಪ ತಮ್ಮ ಕಾರಿನಲ್ಲಿ ಆಸ್ಪತ್ರೆಗೆ ಸೇರಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ತಡರಾತ್ರಿ ಶಾಸಕ...
-
ದಾವಣಗೆರೆ: ಮಲೇಬೆನ್ನೂರು ಪುರಸಭೆಗೆ ನಾಮಪತ್ರ ಸ್ವೀಕರಿಸುವ ವಾರ್ಡ್ ವಾರು ಸ್ಥಳದ ವಿವರ ಇಲ್ಲಿದೆ….
December 9, 2021ದಾವಣಗೆರೆ: ಮಲೇಬೆನ್ನೂರು ಪುರಸಭೆ ಸಾರ್ವತ್ರಿಕ ಚುನಾವಣೆಗೆ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದ್ದು, ಅದರಂತೆ ನಾಮಪತ್ರಗಳನ್ನು ಸ್ವೀಕರಿಸುವ ಚುನಾವಣಾ ಅಧಿಕಾರಿಗಳು, ಕಚೇರಿಯ ಹೆಸರು ಮತ್ತು ವಿಳಾಸ...
-
ಹರಿಹರ ನಗರಸಭೆ ಉಪಚುನಾವಣೆ ವೇಳಾಪಟ್ಟಿ ಪ್ರಕಟ
December 8, 2021ದಾವಣಗೆರೆ: ಹರಿಹರ ನಗರಸಭೆಯ ವಾರ್ಡ್ ಸಂಖ್ಯೆ-21 ಜೆ.ಸಿ.ಆರ್ ಬಡಾವಣೆ-01 ರಲ್ಲಿ ನೀತಾ ಮೆಹರ್ವಾಡೆ ಅವರ ಮರಣದಿಂದ ತೆರವಾಗಿರುವ ಸದಸ್ಯ ಸ್ಥಾನವನ್ನು ತುಂಬಲು...
-
ದಾವಣಗೆರೆ: ಮಲೇಬೆನ್ನೂರು ಪುರಸಭೆ ಚುನಾವಣೆ ಅಧಿಸೂಚನೆ ಪ್ರಕಟ; ಡಿ.27 ರಂದು ಮತದಾನ
December 8, 2021ದಾವಣಗೆರೆ: ಜಿಲ್ಲೆಯ ಹರಿಹರ ತಾಲ್ಲೂಕು ಮಲೇಬೆನ್ನೂರು ಪುರಸಭೆಯ 23 ವಾರ್ಡ್ಗಳಿಗೆ ಸಾರ್ವತ್ರಿಕ ಚುನಾವಣೆ ನಡೆಸುವ ಸಲುವಾಗಿ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಅವರು...
-
ಮಲೇಬೆನ್ನೂರು ಪುರಸಭೆ ಚುನಾವಣೆಗೆ ಅಂತಿಮ ಮೀಸಲಾತಿ ಪ್ರಕಟ; ವಾರ್ಡ್ ವಾರು ವಿವರ ಇಲ್ಲಿದೆ…
December 4, 2021ದಾವಣಗೆರೆ: ಜಿಲ್ಲೆಯ ಹರಿಹರ ತಾಲ್ಲೂಕಿನ ಮಲೆಬೆನ್ನೂರು ಪುರಸಭೆಯ 23 ವಾರ್ಡ್ಗಳಿಗೆ ಅಂತಿಮ ಮೀಸಲಾತಿಯನ್ನು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಪ್ರಕಟಿಸಿದ್ದಾರೆ. ಮಲೆಬೆನ್ನೂರು ಪುರಸಭೆಯ...