-
ವೀರಶೈವ ಲಿಂಗಾಯತ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ಎಂಬಿ ಪಾಟೀಲ್ ಆಕ್ಷೇಪ : ಸಿಎಂ ಯಡಿಯೂರಪ್ಪಗೆ ಪತ್ರ
November 16, 2020ಬೆಂಗಳೂರು : ರಾಜ್ಯದಲ್ಲಿ ಮರಾಠ ಅಭಿವೃದ್ಧಿ ಪ್ರಾಧಿಕಾರ ಸ್ಥಾಪನೆಗೆ ಮುಂದಾಗುತ್ತಿದ್ದಂತೆ ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪಿಸಬೇಕು ಎಂದು ಡಿಸಿಎಂ ಲಕ್ಷ್ಮಣ್ ಸವದಿ...
-
ನಿನ್ನೆ ಮೊನ್ನೆವರೆಗೂ ಫೋನ್ ನಲ್ಲಿ ರವಿ ಬೆಳಗೆರೆಯೊಂದಿಗೆ ನನ್ನ ಸಿನಿಮಾ ಕುರಿತು ಮಾತನಾಡಿದ್ದೆ: ಯೋಗರಾಜ್ ಭಟ್
November 13, 2020ಬೆಂಗಳೂರು: ನಿನ್ನೆ ಮೊನ್ನೆವರೆಗೂ ಫೋನ್ ನಲ್ಲಿ ರವಿ ಬೆಳಗೆರೆಯೊಂದಿಗೆ ನನ್ನ ಸಿನಿಮಾಗಳ ಬಗ್ಗೆ ಮಾತನಾಡುತ್ತಿದ್ದೆ ಎಂದು ಸಾಹಿತಿ, ನಿರ್ದೇಶಕ ಯೋಗರಾಜ್ ಭಟ್...
-
ರವಿ ಬೆಳಗೆರೆ ನಿಧನಕ್ಕೆ ಬಿಎಸ್.ವೈ ಸೇರಿ ಗಣ್ಯರ ಸಂತಾಪ
November 13, 2020ಬೆಂಗಳೂರು: ಹಿರಿಯ ಪತ್ರಕರ್ತ ಹಾಗೂ ಹಾಯ್ ಬೆಂಗಳೂರು ಪತ್ರಿಕೆ ಸಂಪಾದಕ ರವಿ ಬೆಳೆಗೆರೆ ನಿಧನಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಸೇರಿ ಹಲವು ಗಣ್ಯರು ಸಂತಾಪ...
-
ನಾವೆಲ್ಲರೂ ಮನುಷ್ಯರು, ನೋ ಬಂಡೆ, ನೋ ಹುಲಿ: ಸಿದ್ದರಾಮಯ್ಯ
November 12, 2020‘ನಾವೆಲ್ಲರೂ ಮನುಷ್ಯರು, ನೋ ಬಂಡೆ, ನೋ ಹುಲಿ’ ಹಿರಿಯೂರಿನಲ್ಲಿ ಮಾಜಿ ಸಿಎಂ ಸಿದ್ಧರಾಮಯ್ಯ ಪ್ರತಿಕ್ರಿಯೆ ಚಿತ್ರದುರ್ಗ ಜಿಲ್ಲೆ ಹಿರಿಯೂರು ಪಟ್ಟಣದಲ್ಲಿ ಸಿದ್ಧರಾಮಯ್ಯ...
-
ಕರ್ನಾಟಕ ಮಾಧ್ಯಮ ಅಕಾಡಮಿ ವತಿಯಿಂದ ಪತ್ರಿಕೋದ್ಯಮ ಸ್ನಾತಕೋತ್ತರ ಪದವೀಧರರಿಗೆ ತರಬೇತಿಗಾಗಿ ಅರ್ಜಿ ಆಹ್ವಾನ
November 11, 2020ಬೆಂಗಳೂರು: ಕರ್ನಾಟಕ ಮಾಧ್ಯಮ ಅಕಾಡೆಮಿಯ 2020-21ನೇ ಸಾಲಿನ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆ ಅಡಿಯಲ್ಲಿ (ಎಸ್.ಸಿ.ಪಿ/ಟಿ.ಎಸ್.ಪಿ) ಸಮೂಹ ಸಂವಹನ...
-
ಯಡಿಯೂರಪ್ಪಗೆ ಬಿಗ್ ರಿಲೀಫ್; ಅಕ್ರಮ ಹಣ ಗಳಿಕೆ ಪ್ರಕರಣ ವಾಪಸ್ ಪಡೆದ ವಕೀಲ ಬಿ. ವಿನೋದ್
November 4, 2020ಡಿವಿಜಿ ಸುದ್ದಿ, ಬೆಂಗಳೂರು : ಮುಖ್ಯಮಂತ್ರಿಬಿ.ಎಸ್. ಯಡಿಯೂರಪ್ಪಗೆ ಬಿಗ್ ರಿಲೀಫ್ ಸಿಕ್ಕಿದ್ದು, ಯಡಿಯೂರಪ್ಪಮತ್ತು ಕುಟುಂಬ ಸದಸ್ಯರವಿರುದ್ಧ ದಾಖಲಾಗಿದ್ದಅಕ್ರಮ ಆಸ್ತಿ ಗಳಿಕೆ ಪ್ರಕರಣ...
-
ಇನ್ಮುಂದೆ ಹೆಲ್ಮೆಟ್ ಹಾಕದೆ ಬೈಕ್ ಡ್ರೈವ್ ಮಾಡಿದ್ರೆ, ದಂಡದ ಜತೆ ಮೂರು ತಿಂಗಳು ಡಿಎಲ್ ರದ್ದು..!
October 19, 2020ಡಿವಿಜಿ ಸುದ್ದಿ, ಬೆಂಗಳೂರು: ಹೆಲ್ಮೆಟ್ ಹಾಕದ ದ್ವಿಚಕ್ರ ವಾಹನ ಸವಾರಿಗೆ ಸಾರಿಗೆ ಇಲಾಖೆ ಶಾಕ್ ನೀಡಿದೆ. ಇನ್ಮುಂದೆ ದಂಡದ ಜತೆ ಮೂರು...
-
ರಾಜ್ಯದಲ್ಲಿ ಇನ್ನೂ ಮೂರು ದಿನ ಭಾರೀ ಮಳೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ
October 19, 2020ಡಿವಿಜಿ ಸುದ್ದಿ, ಬೆಂಗಳೂರು:ಈಗಾಗಲೇ ಭಾರೀ ಮಳೆಯಿಂದ ತತ್ತರಿಸಿ ಹೋಗಿದ್ದ ರಾಜ್ಯದಲ್ಲಿ ಇನ್ನೂ ಮೂರು ದಿನ ಭಾರೀ ಮಳೆ ಬೀಳಲಿದೆ ಎಂದು ಹವಾಮಾನ...
-
ಸರ್ಕಾರ ಮೂಗಿಗೆ ತುಪ್ಪ ಸವರಿದರೆ, ಮಾಡು ಇಲ್ಲವೇ ಮಡಿ ಹೋರಾಟ : ಜಯಮೃತ್ಯುಂಜಯ ಸ್ವಾಮೀಜಿ
October 19, 2020ಡಿವಿಜಿ ಸುದ್ದಿ, ಬಾಗಲಕೋಟೆ: ಪಂಚಮಸಾಲಿ ಸಮಾಜವನ್ನು ಪ್ರವರ್ಗ 2ಎಗೆ ಸೇರಿಸುವ ಹೋರಾಟವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸದಿದ್ದರೆ, ಮಾಡು ಇಲ್ಲವೇ ಮಡಿ ಹೋರಾಟ ಅನಿವಾರ್ಯ...
-
ಮುಖ್ಯಮಂತ್ರಿ ಚಂದ್ರು ಸೇರಿ ಐವರಿಗೆ ಮುರುಘಶ್ರೀ ಪ್ರಶಸ್ತಿ; ಅ,24 ರಂದು ಪ್ರಶಸ್ತಿ ಪ್ರದಾನ
October 19, 2020ಡಿವಿಜಿ ಸುದ್ದಿ, ಚಿತ್ರದುರ್ಗ: ಮುರುಘಾ ಮಠದ ಶರಣ ಸಂಸ್ಕೃತಿ ಉತ್ಸವದಲ್ಲಿ ಪ್ರದಾನ ಮಾಡುವ ಮುರುಘಾಶ್ರೀ ಪ್ರಶಸ್ತಿಗೆ ಹಿರಿಯ ನಟ ಮುಖ್ಯಂತ್ರಿ ಚಂದ್ರು...