ಡಿವಿಜಿಸುದ್ದಿ.ಕಾಂ ಚನ್ನಗಿರಿ:ನಲ್ಲೂರಿನಲ್ಲಿ ಸಾಲುಮರದ ತಿಮ್ಮಕ್ಕ ಉದ್ಯಾನವನದಲ್ಲಿ ಹೋರಾಂಗಣದ ಜಿಮ್ ಮತ್ತು ವಾಹನಗಳ ಪಾರ್ಕಿಂಗ್ ಹಾಗೂ ಯೋಗಸಾನ ಕೇಂದ್ರದ ಕಟ್ಟಡದ ಉದ್ಘಾಟನೆಯನ್ನು ಮಾನ್ಯ ಶಾಸಕರಾದ ಮಾಡಾಳ್ ವಿರೂಪಾಕ್ಷಪ್ಪ ನವರು ನೆರವೇರಿಸಿದರು. ಈ ಸಂದರ್ಭದಲ್ಲಿ ನಲ್ಲೂರು ಸಾರ್ವಜನಿಕರು ಮತ್ತು ಜನಪ್ರತಿನಿಧಿಗಳು ಉಪಸ್ಥಿತರಿದ್ದರು.


ಸುದ್ದಿ, ಜಾಹೀರಾತಿಗಾಗಿ ವಾಟ್ಸ್ ಅಪ್ ಮಾಡಿ: 9844460336,7483892205



