Connect with us

Dvgsuddi Kannada | online news portal | Kannada news online

ನಲ್ಲೂರಿನಲ್ಲಿ ಜಿಮ್, ಯೋಗಾಸನ ಕೇಂದ್ರ ಉದ್ಘಾಟಿಸಿದ ಶಾಸಕ ಮಾಡಾಳ್ ವಿರೂಪಾಕ್ಷಪ್ಪ

ನಲ್ಲೂರಿನ ಸಾಲು ಮರದ ತಿಮ್ಮಕ್ಕ ಪಾರ್ಕ್ ನಲ್ಲಿ ಜಿಮ್ ಕೇಂದ್ರ ಉದ್ಘಾಟಿಸಿದ ಶಾಸಕ ಮಾಡಾಳ್ ವಿರುಪಾಕ್ಷಪ್ಪ

ಚನ್ನಗಿರಿ

ನಲ್ಲೂರಿನಲ್ಲಿ ಜಿಮ್, ಯೋಗಾಸನ ಕೇಂದ್ರ ಉದ್ಘಾಟಿಸಿದ ಶಾಸಕ ಮಾಡಾಳ್ ವಿರೂಪಾಕ್ಷಪ್ಪ

ಡಿವಿಜಿಸುದ್ದಿ.ಕಾಂ ಚನ್ನಗಿರಿ:ನಲ್ಲೂರಿನಲ್ಲಿ ಸಾಲುಮರದ ತಿಮ್ಮಕ್ಕ ಉದ್ಯಾನವನದಲ್ಲಿ ಹೋರಾಂಗಣದ ಜಿಮ್ ಮತ್ತು ವಾಹನಗಳ ಪಾರ್ಕಿಂಗ್ ಹಾಗೂ ಯೋಗಸಾನ ಕೇಂದ್ರದ ಕಟ್ಟಡದ ಉದ್ಘಾಟನೆಯನ್ನು ಮಾನ್ಯ ಶಾಸಕರಾದ ಮಾಡಾಳ್ ವಿರೂಪಾಕ್ಷಪ್ಪ ನವರು ನೆರವೇರಿಸಿದರು. ಈ ಸಂದರ್ಭದಲ್ಲಿ ನಲ್ಲೂರು ಸಾರ್ವಜನಿಕರು ಮತ್ತು ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

ಪಾರ್ಕ್ ನಲ್ಲಿ ಜಿಮ್ ಪರಿಕರ ವೀಕ್ಷಿಸುತ್ತಿರುವ ಶಾಸಕ ಮಾಡಾಳ್ ವಿರುಪಾಕ್ಷಪ್ಪ.

ಉದ್ಘಾಟನಾ ಸಮಾರಂಭದಲ್ಲಿ ಶಾಸಕರು ಮಾತನಾಡುತ್ತಿರುವುದು.

ಸುದ್ದಿ, ಜಾಹೀರಾತಿಗಾಗಿ ವಾಟ್ಸ್ ಅಪ್ ಮಾಡಿ: 9844460336,7483892205

 

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಚನ್ನಗಿರಿ

To Top