Connect with us

Dvg Suddi-Kannada News

ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಮಠಕ್ಕೆ ಸಿಎಂ ಬಿ.ಎಸ್. ಯಡಿಯೂರಪ್ಪ ಭೇಟಿ

ದಾವಣಗೆರೆ

ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಮಠಕ್ಕೆ ಸಿಎಂ ಬಿ.ಎಸ್. ಯಡಿಯೂರಪ್ಪ ಭೇಟಿ

ಡಿವಿಜಿಸುದ್ದಿ.ಕಾಂ, ದಾವಣಗೆರೆ: ಭಾನುವಾರ ದಾವಣಗೆರೆ ಆಗಮಿಸಿದ್ದ ಮುಖ್ಯಮಂತ್ರಿ ಬಿ.ಎಸ್.‌ಯಡಿಯೂರಪ್ಪ, ತಡರಾತ್ರಿ ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದ ಜಗದ್ಗುರು ವಚನಾನಂದ ಶ್ರೀಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ಶ್ರೀಗಳಿ ಮುಖ್ಯಮಂತ್ರಿ ಅವರನ್ನು ಸನ್ಮಾನಿಸಿದರು.

ಈ ವೇಳೆ ಸಂಪುಟದಲ್ಲಿ ಸಮಾಜದ ಶಾಸಕರಿಗೆ ಹೆಚ್ಚಿನ ಅವಕಾಶ ನೀಡುವಂತೆ ಶ್ರೀಗಳು ಮುಖ್ಯಮಂತ್ರಿಗನ್ನು ಒತ್ತಾಯಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಯಡಿಯೂರಪ್ಪನವರು ಮುಂದಿನ ದಿನಗಳಲ್ಲಿ ಹೆಚ್ಚಿನ ಆದ್ಯತೆ ನೀಡುವುದಾಗಿ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಪೀಠದ ಪ್ರಧಾನ ಧರ್ಮದರ್ಶಿ ಬಿ.ಸಿ. ಉಮಾಪತಿ .ಚಂದ್ರಶೇಖರ ಪೂಜಾರ್ ದೊಡ್ಡಪ್ಪ ಯುವ ಘಟಕದ ರಾಜ್ಯ ಅಧ್ಯಕ್ಷ ನವೀನ ಪಾಟೀಲ್ ಮತ್ತಿತರರು ಉಪಸ್ಥಿತರಿದ್ದರು.

 

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement Enter ad code here
Advertisement

ದಾವಣಗೆರೆ

Advertisement

ಪ್ರಮುಖ ಸುದ್ದಿ

Advertisement
Advertisement e
Advertisement
To Top