ಬ್ರೇಕಿಂಗ್
- ನಗರದ ಜಿ ಎಂಐಟಿ ಹೆಲಿಪ್ಯಾಡಿಗೆ ಆಗಮನ
- ಹೆಲಿಪ್ಯಾಡ್ ನಲ್ಲಿ ಸಿಎಂ ಯಡಿಯೂರಪ್ಪ ಹೇಳಿಕೆ
- ಮೈಸೂರಿನಲ್ಲಿ ದಸರಾ ಮಹೋತ್ಸವ ಉದ್ಘಾಟನೆ ಮಾಡಿ ದಾವಣಗೆರೆ, ದಸಾರ ಉತ್ಸವಕ್ಕೆ ಬಂದಿದ್ದೇನೆ
- ಒಂದೇ ದಿನ ಎರಡು ದಸರ ಉದ್ಘಾಟನೆ ಮಾಡಿದ್ದೇನೆ
- ಅ. 3 ರಂದು ಕ್ಯಾಬಿನೆಟ್ ಸಭೆ ಇದೆ. ಇದಾದ ಬಳಿಕ ಅ.6 ರಂದು ನೆರೆ ಪೀಡಿತ ಪ್ರದೇಶಕ್ಕೆ ಭೇಟಿ
- ಕೇಂದ್ರ ಸರ್ಕಾರದಿಂದ ಸಾಕಷ್ಟು ಹಣ ಬಿಡುಗಡೆ ನಿರೀಕ್ಷೆ ಇದೆ
- ನಮ್ಮಲ್ಲೇ ಇರುವ ಅನುದಾನದಲ್ಲಿ ಸಂತ್ರಸ್ತರಿಗೆ ಪರಿಹಾರ ನೀಡುತ್ತೇವೆ
- ಬೆಳಗಾವಿ ಜಿಲ್ಲಾಧಿಕಾರಿಗಳು ಪತ್ರ ಬರೆದಿದ್ದಾರೆ, ಅಧಿವೇಶನ ನಡೆಸಲು ಸಾಧ್ಯವಿಲ್ಲ ಅಂತಾ
- ಹೀಗಾಗಿ ಈ ಸಲ ಬೆಂಗಳೂರಿನಲ್ಲಿ ಅಧಿವೇಶನ ನಡೆಯಲಿದೆ
- ಹೊಸಪೇಟೆ ಜಿಲ್ಲೆ ಘೋಷಣೆ ಪ್ರತಿಕ್ರಿಯೆ ನೀಡದ ಸಿಎಂ ಯಡಿಯೂರಪ್ಪ