Connect with us

Dvg Suddi-Kannada News

ವಿಡಿಯೋ: ದಾವಣಗೆರೆಗೆ ಆಗಮಿಸಿದ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ

ದಾವಣಗೆರೆ

ವಿಡಿಯೋ: ದಾವಣಗೆರೆಗೆ ಆಗಮಿಸಿದ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ

ಬ್ರೇಕಿಂಗ್

 

  • ನಗರದ ಜಿ ಎಂಐಟಿ ಹೆಲಿಪ್ಯಾಡಿಗೆ ಆಗಮನ
  • ಹೆಲಿಪ್ಯಾಡ್ ನಲ್ಲಿ ಸಿಎಂ ಯಡಿಯೂರಪ್ಪ ಹೇಳಿಕೆ
  • ಮೈಸೂರಿನಲ್ಲಿ ದಸರಾ ಮಹೋತ್ಸವ ಉದ್ಘಾಟನೆ ಮಾಡಿ ದಾವಣಗೆರೆ, ದಸಾರ ಉತ್ಸವಕ್ಕೆ ಬಂದಿದ್ದೇನೆ
  • ಒಂದೇ ದಿನ ಎರಡು ದಸರ ಉದ್ಘಾಟನೆ ಮಾಡಿದ್ದೇನೆ
  • ಅ. 3 ರಂದು ಕ್ಯಾಬಿನೆಟ್ ಸಭೆ ಇದೆ. ಇದಾದ ಬಳಿಕ ಅ.6 ರಂದು ನೆರೆ ಪೀಡಿತ ಪ್ರದೇಶಕ್ಕೆ ಭೇಟಿ
  • ಕೇಂದ್ರ ಸರ್ಕಾರದಿಂದ ಸಾಕಷ್ಟು ಹಣ ಬಿಡುಗಡೆ ನಿರೀಕ್ಷೆ ಇದೆ
  • ನಮ್ಮಲ್ಲೇ ಇರುವ ಅನುದಾನದಲ್ಲಿ ಸಂತ್ರಸ್ತರಿಗೆ ಪರಿಹಾರ ನೀಡುತ್ತೇವೆ
  • ಬೆಳಗಾವಿ ಜಿಲ್ಲಾಧಿಕಾರಿಗಳು ಪತ್ರ ಬರೆದಿದ್ದಾರೆ, ಅಧಿವೇಶನ ನಡೆಸಲು ಸಾಧ್ಯವಿಲ್ಲ ಅಂತಾ
  • ಹೀಗಾಗಿ ಈ ಸಲ ಬೆಂಗಳೂರಿನಲ್ಲಿ ಅಧಿವೇಶನ ನಡೆಯಲಿದೆ
  • ಹೊಸಪೇಟೆ ಜಿಲ್ಲೆ ಘೋಷಣೆ ಪ್ರತಿಕ್ರಿಯೆ ನೀಡದ ಸಿಎಂ ಯಡಿಯೂರಪ್ಪ

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement Enter ad code here
Advertisement

ದಾವಣಗೆರೆ

Advertisement

ಪ್ರಮುಖ ಸುದ್ದಿ

News

Advertisement
Advertisement e

ಸಿದ್ದನೂರು ಮತ್ತು ಅಗಸನಕಟ್ಟೆಯ ನಿಕ್ರಾ ಯೋಜನೆಯ ದೃಶ್ಯಾವಳಿ

Advertisement
To Top