Connect with us

Dvg Suddi-Kannada News

ಸೆ.20 ರಂದು ಸೈಕಲ್‌ಥಾನ್

ದಾವಣಗೆರೆ

ಸೆ.20 ರಂದು ಸೈಕಲ್‌ಥಾನ್

ಡಿವಿಜಿಸುದ್ದಿ.ಕಾಂ, ದಾವಣಗೆರೆ: ಮಹಾನಗರಪಾಲಿಕೆ ವತಿಯಿಂದ ಜಲಶಕ್ತಿ ಅಭಿಯಾನ ಅನುಷ್ಠಾನಗೊಳಿಸುವ ಕಾರ್ಯಕ್ರಮದ ಅಂಗವಾಗಿ ಸೆ.೨೦ ರಂದು ಬೆಳಿಗ್ಗೆ ೭.೩೦ ಗಂಟೆಗೆ ಪಾಲಿಕೆ ಕಚೇರಿಯಿಂದ ಸೈಕಲ್‌ಥಾನ್ ಏರ್ಪಡಿಸಲಾಗಿದೆ.

ಈ ಅಭಿಯಾನದಲ್ಲಿ ಭಾಗವಹಿಸಲು ಆಸಕ್ತಿಯುಳ್ಳ ಸೈಕಲ್ ಸವಾರರು, ಸಾರ್ವಜನಿಕರು, ನಾಗರಿಕರು: ೭೦೧೯೩೯೪೧೨೯, ೯೯೦೨೯೭೫೭೦೧ ಈ ಮೊಬೈಲ್ ಸಂಖ್ಯೆಗಳಿಗೆ ವಾಟ್ಸ್ ಅಪ್ ಮೂಲಕ ನೋಂದಣಿ ಮಾಡಿಕೊಳ್ಳಬಹುದು. ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗಿಯಾಗಿ ಜಲ ಸಂರಕ್ಷಣೆಗೆ ಮುಂದಾಗಬೇಕು ಎಂದು ಮಹಾನಗರ ಪಾಲಿಕೆಯ ಆರೋಗ್ಯ ಶಾಖೆಯ ಸಹಾಯ ನಿರ್ದೇಶಕರು ತಿಳಿಸಿದ್ದಾರೆ.

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement Enter ad code here
Advertisement

ದಾವಣಗೆರೆ

Advertisement

ಪ್ರಮುಖ ಸುದ್ದಿ

News

Advertisement
Advertisement e

namma davanagere

ಸಿದ್ದನೂರು ಮತ್ತು ಅಗಸನಕಟ್ಟೆಯ ನಿಕ್ರಾ ಯೋಜನೆಯ ದೃಶ್ಯಾವಳಿ

Advertisement
To Top