ಬ್ರೇಕಿಂಗ್
- ರಂಭಾಪುರಿ ಪೀಠದ ಜಗದ್ಗಗುರು ಪ್ರಸನ್ನ ರೇಣುಕ ಡಾ. ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಸ್ವಾಮೀಜಿ ಅವರ 28ನೇ ವರ್ಷದ ಶರನ್ನವರಾತ್ರಿ ದಸರಾ ಧರ್ಮ ಸಮ್ಮೇಳನ
- ದಾವಣಗೆರೆಯ ಹೈಸ್ಕೂಲ್ ಮೈದಾನದಲ್ಲಿ ನಡೆಯಲಿರುವ ಶರನ್ನವರಾತ್ರಿ ದಸರಾ ಧರ್ಮ ಸಮ್ಮೇಳನಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಚಾಲನೆ
- ಇದೇ ವೇಳೆ ಕೊಲ್ಲಿಪಾಕಿ ಕ್ಷೇತ್ರ ದರ್ಶನ ಕೃತಿ ಲೋಕಾರ್ಪಣೆ ಮಾಡಿದ ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷ ಡಾ. ಶಾಮನೂರು ಶಿವಶಂಕರಪ್ಪ
- ಈ ಸಂದರ್ಭದಲ್ಲಿ ಕೇಂದ್ರ ಸಚಿವ ಸುರೇಶ್ ಅಂಗಡಿ, ಸಂಸದ ಜಿ.ಎಂ ಸಿದ್ದೇಶ್ವರ್ , ಸಿಎಂ ಕಾರ್ಯದರ್ಶಿ ರೇಣುಕಾಚಾರ್ಯ ,ಶಾಸಕರಾದ ಎಸ್.ಎ ರವೀಂದ್ರನಾಥ್ , ಮಾಡಾಳ್ ವಿರುಪಾಕ್ಷಪ್ಪ, ಎಸ್.ವಿ ರಾಮಚಂದ್ರ, ವಿಆರ್ ಎಲ್ ಸಮೂಹ ಸಂಸ್ಥೆಯ ಅಧ್ಯಕ್ಷ ವಿಜಯ ಸಂಕೇಶ್ವರ್ , ಅಖಿಲ ಭಾರತ ವೀರಶೈವ ಮಹಾಸಭಾ ಉಪಾಧ್ಯಕ್ಷ ಅಥಣಿ ವೀರಣ್ಣ, ಸಮ್ಮೇಳ ಸಮಿತಿ ಅಧ್ಯಕ್ಷ ಶಿವಕುಮಾರ್ ದೇವರಮನಿ ಸೇರಿದಂತೆ ಹಲವು ಗಣ್ಯರು ಭಾಗಿಯಾಗಿ