Connect with us

Dvg Suddi-Kannada News

ಅ.13 ರಂದು ಶ್ರೀಮಹರ್ಷಿ ವಾಲ್ಮೀಕಿ ಜಯಂತಿ

ದಾವಣಗೆರೆ

ಅ.13 ರಂದು ಶ್ರೀಮಹರ್ಷಿ ವಾಲ್ಮೀಕಿ ಜಯಂತಿ

ಡಿವಿಜಿಸುದ್ದಿ.ಕಾಂ. ದಾವಣಗೆರೆ: ನಗರದ ಗುಂಡಿ ಮಹಾದೇವಪ್ಪ ಕಲ್ಯಾಣ ಮಂಟಪದಲ್ಲಿ ಅ.13 ರಂದು ಮಧ್ಯಾಹ್ನ 12 ಗಂಟೆಗೆ ಶ್ರೀಮಹರ್ಷಿ ವಾಲ್ಮೀಕಿ ಜಯಂತಿ ಆಚರಿಸಲು  ಜಿಲ್ಲಾಡಳಿತ ತೀರ್ಮಾನಿಸಿದೆ.

ಈ ಕಾರ್ಯಕ್ರಮಕ್ಕೆ ಜನಪ್ರತಿನಿಧಿಗಳು, ಗಣ್ಯರು, ಸರ್ಕಾರಿ ಅಧಿಕಾರಿಗಳು, ಸಿಬ್ಬಂದಿವರ್ಗದವರು, ಸಮಾಜ ಬಾಂಧವರು ಹಾಗೂ ಸಾರ್ವಜನಿಕರು ಸಕಾಲದಲ್ಲಿ ಆಗಮಿಸಿ, ಶ್ರೀಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.

 

Continue Reading
Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement Enter ad code here
Advertisement

ದಾವಣಗೆರೆ

Advertisement

ಪ್ರಮುಖ ಸುದ್ದಿ

News

Advertisement
Advertisement e

namma davanagere

ಸಿದ್ದನೂರು ಮತ್ತು ಅಗಸನಕಟ್ಟೆಯ ನಿಕ್ರಾ ಯೋಜನೆಯ ದೃಶ್ಯಾವಳಿ

Advertisement
To Top