Connect with us

Dvgsuddi Kannada | online news portal | Kannada news online

ಸೋಮವಾರ ಜನಸ್ಪಂದನ ಕಾರ್ಯಕ್ರಮ

ದಾವಣಗೆರೆ

ಸೋಮವಾರ ಜನಸ್ಪಂದನ ಕಾರ್ಯಕ್ರಮ

ಡಿವಿಜಿಸುದ್ದಿ.ಕಾಂ, ದಾವಣಗೆರೆ:  ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಸೆ.30  ಸೋಮವಾರ ಬೆಳಿಗ್ಗೆ 10 ಗಂಟೆಯಿಂದ ಜಿಲ್ಲಾಡಳಿತ ಭವನ ಕೊಠಡಿ ಸಂಖ್ಯೆ-8 ರಲ್ಲಿ ‘ಜನಸ್ಪಂದನ ಕಾರ್ಯಕ್ರಮ’ ನಡೆಸಲಿದೆ. ಸಾರ್ವಜನಿಕರ ಯಾವುದೇ ದೂರುಗಳಿದ್ದರೂ ಸ್ವೀಕರಿಸುವರು. ಸಾರ್ವಜನಿಕರು ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬಹುದು.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top