Connect with us

Dvg Suddi-Kannada News

ವಾಲ್ಮೀಕಿ ಸಮುದಾಯಕ್ಕೆ ಡಿಸಿಎಂ ಸ್ಥಾನ ನೀಡಿ: ರಾಜನಹಳ್ಳಿ ಶ್ರೀ

ರಾಜಕೀಯ

ವಾಲ್ಮೀಕಿ ಸಮುದಾಯಕ್ಕೆ ಡಿಸಿಎಂ ಸ್ಥಾನ ನೀಡಿ: ರಾಜನಹಳ್ಳಿ ಶ್ರೀ

ದಾವಣರೆಗೆ: ರಾಜ್ಯ ಸರ್ಕಾರದಲ್ಲಿ ವಾಲ್ಮೀಕಿ ಸಮುದಾಯಕ್ಕೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕೆಂದು ರಾಜನಹಳ್ಳಿ ಶ್ರೀ ಪ್ರಸನ್ನಾನಂದ ಪುರಿ ಸ್ವಾಮೀಜಿ ಆಗ್ರಹಿಸಿದ್ರು.

ಬಿಜೆಪಿ ಸರ್ಕಾರದಲ್ಲಿ ಬೇರೆ ಸಮುದಾಯಕ್ಕೆ ಸಿಕ್ಕ ಸ್ಥಾನಮಾನ ನಮ್ಮ ಸಮುದಾಯಕ್ಕೆ ಸೂಕ್ತ ರಾಜಕೀಯ ಸ್ಥಾನಮಾನ ಸಿಕ್ಕಿಲ್ಲ. ನಮ್ಮ ಸಮುದಾಯದ 9 ಜನ ಶಾಸಕರಿದ್ದು 3 ಸಚಿವ ಸ್ಥಾನ ಸಿಗಬೇಕಿತ್ತು. ಶ್ರೀರಾಮುಲು ಸೇರಿದಂತೆ ಯಾರಿಗಾದ್ರು ಒಬ್ಬರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು. ಒಂದು ವೇಳೆ ಬಿಜೆಪಿ ಹೈಕಮಾಂಡ್ ನೀಡದಿದ್ದರೆ ಉಪಚುನಾವಣೆಯಲ್ಲಿ ಬಿಜೆಪಿಗೆ ತಕ್ಕಪಾಠ ಕಲಿಸಬೇಕಾಗುತ್ತದೆ ಎಚ್ಚರಿಕೆ ನೀಡಿದ್ರು.

Click to comment

Leave a Reply

Your email address will not be published. Required fields are marked *

More in ರಾಜಕೀಯ

Advertisement Enter ad code here
Advertisement

ದಾವಣಗೆರೆ

Advertisement

ಪ್ರಮುಖ ಸುದ್ದಿ

Advertisement
Advertisement e
Advertisement
To Top