Connect with us

Dvgsuddi Kannada | online news portal | Kannada news online

ದಿನ ಭವಿಷ್ಯ

ಪ್ರಮುಖ ಸುದ್ದಿ

ದಿನ ಭವಿಷ್ಯ

ಶುಭವಾರ ಸೋಮವಾರ-ಏಪ್ರಿಲ್-20,2020 ರಾಶಿ ಭವಿಷ್ಯ

ಸೂರ್ಯೋದಯ: 06:07, ಸೂರ್ಯಸ್ತ: 18:29
ಶಾರ್ವರಿ ನಾಮ ,ಸಂವತ್ಸರ
: ಚೈತ್ರ ಮಾಸ, ಉತ್ತರಾಯಣ

ತಿಥಿ: ತ್ರಯೋದಶೀ – 27:11+ ವರೆಗೆ
ನಕ್ಷತ್ರ: ಪೂರ್ವಾ ಭಾದ್ರ – 07:23 ವರೆಗೆ

ಯೋಗ: ಇಂದ್ರ – 20:32 ವರೆಗೆ
ಕರಣ: ಗರಜ – 13:56 ವರೆಗೆ ವಣಿಜ – 27:11+ ವರೆಗೆ

ದುರ್ಮುಹೂರ್ತ: 12:43 – 13:32ದುರ್ಮುಹೂರ್ತ : 15:11 – 16:01
ವರ್ಜ್ಯಂ: 18:11 – 19:58

ರಾಹು ಕಾಲ: 07:40 – 09:13
ಯಮಗಂಡ: 10:45 – 12:18
ಗುಳಿಕ ಕಾಲ: 13:51 – 15:23

ಅಮೃತಕಾಲ: 28:58+ – 30:46+
ಅಭಿಜಿತ್ ಮುಹುರ್ತ: 11:53 – 12:43

ಶ್ರೀ ಸಿಗಂದೂರು ಚೌಡೇಶ್ವರಿ ದೇವಿ ಮತ್ತು ಶ್ರೀ ಚಾಮುಂಡೇಶ್ವರಿ ದೇವಿ ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ.
ಖ್ಯಾತ ಜ್ಯೋತಿಷ್ಯರು ಶ್ರೀಸೋಮಶೇಖರ್ B.Sc
ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ.
ಸಮಸ್ಯೆ ನಿಮ್ಮದು ಪರಿಹಾರ ನಮ್ಮದು
ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ.
Mob.9353488403

ಮೇಷ ರಾಶಿ
ಕೆಲಸದಲ್ಲಿ ಲಾಭಾಂಶದ ನಿಖರ ಲೆಕ್ಕಾಚಾರವನ್ನು ಮಾಡಿ ಪಾಲ್ಗೊಳ್ಳಿ. ಪಿತ್ರಾರ್ಜಿತ ಆಸ್ತಿ ನಿಮ್ಮ ಕೈ ಸೇರಬಹುದಾದ ಸಾಧ್ಯತೆ ಇದೆ. ಕುಟುಂಬಸ್ಥರ ಉತ್ತಮ ಆರೋಗ್ಯಕ್ಕೆ ಮನೆಯ ಶುಚಿತ್ವವನ್ನು ಕಾಪಾಡಿಕೊಳ್ಳಿ. ವ್ಯಾಪಾರ-ವ್ಯವಹಾರ ಕ್ಷೇತ್ರದಲ್ಲಿ ಬಂಡವಾಳ ಹೂಡಿಕೆ ಮಾಡುವ ನಿಮ್ಮ ವ್ಯವಸ್ಥೆ ಉತ್ತಮವಾಗಿರುತ್ತದೆ. ಈ ದಿನ ಲೇವಾದೇವಿ ಕಾರ್ಯಗಳಲ್ಲಿ ತೊಡಗಿಕೊಳ್ಳುವುದು ಅಷ್ಟು ಸೂಕ್ತವಲ್ಲ. ಬಾಲ್ಯ ಸ್ನೇಹಿತರ ಆಗಮನದಿಂದ ಮೋಜು ಮಸ್ತಿಗಳಲ್ಲಿ ಕಾಲ ಕಳೆಯುವ ಸಾಧ್ಯತೆ ಕಂಡುಬರುತ್ತದೆ.
ಜ್ಯೋತಿಷ್ಯರು ಶ್ರೀಸೋಮಶೇಖರ್ B.Sc
Mob.9353488403
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ಜಮೀನು ಮಾರಾಟ ಪ್ರಕ್ರಿಯೆಯಲ್ಲಿ ಯಶಸ್ವಿ ಹಾಗೂ ಲಾಭ ಗಳಿಕೆ ಸಾಧ್ಯತೆ ಇದೆ. ವೃತ್ತಿಪರತೆಯ ನಿಮ್ಮ ವಿಚಾರಗಳನ್ನು ಎಲ್ಲರೂ ಮೆಚ್ಚುವರು. ಸೇವಾವಲಯದಲ್ಲಿ ಕ್ರಿಯಾಶೀಲತೆ ಚಟುವಟಿಕೆ ನಡೆಯಲಿದೆ. ಸಹಾಯ ಅಪೇಕ್ಷಿಸಿ ಕೆಲವರು ಬರಬಹುದು, ನಿಮ್ಮಿಂದ ಸಕಾರಾತ್ಮಕ ಪ್ರತಿಕ್ರಿಯೆ ಇರಲಿ. ಉತ್ತಮ ಅವಕಾಶಗಳ ಜೊತೆಗೆ ಅಧಿಕ ಧನ ಲಾಭವಾಗುವ ಯೋಜನೆಗಳು ಸಿಗಬಹುದಾದ ಸಾಧ್ಯತೆ ಇದೆ.
ಜ್ಯೋತಿಷ್ಯರು ಶ್ರೀಸೋಮಶೇಖರ್ B.sc
Mob.9353488403
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ಬಾಳಸಂಗಾತಿಯ ಒಲುಮೆ ನಿಮ್ಮ ಎಲ್ಲಾ ಜಂಜಾಟಗಳನ್ನು ತೆಗೆದುಹಾಕಲು ಪ್ರಯತ್ನಿಸುತ್ತದೆ. ಈ ದಿನ ಪ್ರೇಮಿಗಳಿಗೆ ವಿಶೇಷ ದಿನ ವಾಗಲಿದೆ, ಅವರ ಪ್ರೇಮ ಸಾಕ್ಷಾತ್ಕಾರ ಕಾಣಬಹುದಾಗಿದೆ. ನಿಮ್ಮ ಜ್ಞಾನ ಮಟ್ಟದಿಂದ ಉತ್ತಮ ಸಾಧನೆ ರೂಪರೇಷೆ ಮಾಡುವಿರಿ. ಶೈಕ್ಷಣಿಕ ಸಂಬಂಧಪಟ್ಟ ವಿಚಾರಗಳಲ್ಲಿ ಉತ್ತಮ ನಿರ್ವಹಣೆ ತೋರುವಿರಿ. ಕೆಲಸದಲ್ಲಿ ಬಡ್ತಿಯ ಭಾಗ್ಯ ಆಗುವುದು ಖಚಿತವಾಗುತ್ತದೆ.
ಜ್ಯೋತಿಷ್ಯರು ಶ್ರೀಸೋಮಶೇಖರ್ B.sc
Mob.9353488403
ಮಾಹಿತಿಗಾಗಿ ಕರೆ ಮಾಡಿ

ಕರ್ಕಟಾಕ ರಾಶಿ
ಕುಟುಂಬದ ಕಾರ್ಯಗಳಿಗೆ ಸಾಧ್ಯವಾದಷ್ಟು ಸಹಾಯ ಮಾಡುವ ಗುಣವನ್ನು ಬೆಳೆಸಿಕೊಳ್ಳಿ, ನಿಮ್ಮ ವರ್ಚಸ್ಸು ಹೆಚ್ಚುತ್ತದೆ. ಕೆಲಸದ ಬಗೆಗಿನ ವಿಷಯಗಳಲ್ಲಿ ಉತ್ತಮ ಫಲಿತಾಂಶ ಕಂಡು ಬರುತ್ತದೆ. ಕುಟುಂಬದ ಹಿತಾಸಕ್ತಿಗಾಗಿ ವಿಶೇಷ ಯೋಜನೆಗಳು ಮಾಡುವ ಸಿದ್ಧತೆ ನಡೆಸುತ್ತೀರಿ.
ಜ್ಯೋತಿಷ್ಯರು ಶ್ರೀಸೋಮಶೇಖರ್ B.Sc
Mob.9353488403
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ
ಹೊಸತನದ ಆಲೋಚನೆ ನಿಮಗೆ ಶುಭದಾಯಕ ಕ್ಷಣಗಳನ್ನು ದಯಪಾಲಿಸುತ್ತದೆ. ಮಾಡುವ ವೃತ್ತಿಯಲ್ಲಿ ಸಂಪೂರ್ಣ ಬೆಂಬಲ ಸಿಗಲಿದೆ. ನಿಮ್ಮ ವಿಚಾರಗಳಲ್ಲಿ ಬದಲಾವಣೆ ಕಾಣಬಹುದು. ಚಿಂತನೆಗಳ ಸಾಕ್ಷಾತ್ಕಾರವು ಪೂರ್ಣ ಫಲವನ್ನು ನೀಡಲಿದೆ. ಆರ್ಥಿಕ ಅಭಿವೃದ್ಧಿ ನಿರೀಕ್ಷಿತ ಮಟ್ಟದಲ್ಲಿ ಸಾಗುತ್ತದೆ. ಕುಟುಂಬದಲ್ಲಿನ ಮನಃಸ್ತಾಪ ಕೊನೆಗೊಳ್ಳುವ ಸಂದರ್ಭ ಬಂದಿದೆ.
ಜ್ಯೋತಿಷ್ಯರು ಶ್ರೀಸೋಮಶೇಖರ್ B.Sc
Mob.9353488403
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ಬಂಧುಮಿತ್ರರೊಡನೆ ಶುಭಕಾರ್ಯದ ಬಗ್ಗೆ ಚರ್ಚೆ ನಡೆಸುವಿರಿ. ಅಪರಿಚಿತರ ಸಂಘದಿಂದ ಆದಷ್ಟು ಅಂತರ ಕಾಯ್ದುಕೊಳ್ಳುವುದು ಒಳಿತು. ಧಾರ್ಮಿಕ ವಿಧಿ ವಿಧಾನಗಳನ್ನು ಪೂರ್ಣವಾಗಿ ಪೂರೈಸಲಿದ್ದೀರಿ. ಮಕ್ಕಳ ಯೋಜನೆಗೆ ನಿಮ್ಮ ಬೆಂಬಲ ಅವಶ್ಯಕವಾಗಿ ಬೇಕಾಗಿದೆ, ಅವರ ಪ್ರತಿಯೊಂದು ಕಾರ್ಯಕ್ಕೆ ತಿದ್ದಿತೀಡಿ ಉತ್ತಮಪಡಿಸಿ.
ಜ್ಯೋತಿಷ್ಯರು ಶ್ರೀಸೋಮಶೇಖರ್ B.Sc
Mob.9353488403
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ಸಂಗಾತಿಯ ಪ್ರೇಮಭರಿತ ನೋಟವು ನಿಮ್ಮನ್ನು ರೋಮಾಂಚನಗೊಳಿಸುತ್ತದೆ. ನೀವು ಇಷ್ಟಪಟ್ಟಿರುವ ಕಾರ್ಯಗಳು ನೆರವೇರುವುದು ನಿಶ್ಚಿತ. ನಿಮ್ಮ ಸಹಾಯಕ ಕೆಲಸಗಾರರನ್ನು ಹುರಿದುಂಬಿಸಿ ಇದರಿಂದ ಹೆಚ್ಚಿನ ಪ್ರಯೋಜನವಾಗಲಿದೆ. ಗೃಹಪಯೋಗಿ ವಸ್ತುಗಳು ಖರೀದಿ ಸಾಧ್ಯತೆ ಕಾಣಬಹುದು.
ಜ್ಯೋತಿಷ್ಯರು ಶ್ರೀಸೋಮಶೇಖರ್ B.Sc
Mob.9353488403
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ
ಹಳೆಯ ತಪ್ಪುಗಳನ್ನು ಪುನರಾವರ್ತನೆ ಆಗದಂತೆ ನೋಡಿಕೊಳ್ಳುವುದು ಮುಖ್ಯ. ಕೆಲವು ನಷ್ಟಗಳು ನಿಮ್ಮನ್ನು ದೃತಿಗೆಡಿಸಬಹುದು ತಾಳ್ಮೆಯಿಂದ ಗೆಲುವಿನ ಲೆಕ್ಕಾಚಾರ ಮಾಡುವುದು ಒಳಿತು. ಉದ್ಯೋಗದಲ್ಲಿ ಸ್ಥಳ ಬದಲಾವಣೆಯ ನಿರೀಕ್ಷೆ ಕಾಣಬಹುದಾಗಿದೆ.
ಜ್ಯೋತಿಷ್ಯರು ಶ್ರೀಸೋಮಶೇಖರ್ B.Sc
Mob.9353488403
ಮಾಹಿತಿಗಾಗಿ ಕರೆ ಮಾಡಿ

ಧನಸ್ಸು ರಾಶಿ
ಸಹವರ್ತಿಗಳಿಂದ ಮಾನಸಿಕ ಕಿರಿಕಿರಿ ಮೂಡಲಿದೆ. ನಿಮ್ಮ ಕೆಲವು ಆಸ್ತಿ ಹಣಕಾಸಿನ ವಿಚಾರಗಳಲ್ಲಿ ತಕರಾರು ಬರಬಹುದಾದ ಸಾಧ್ಯತೆ ಇದೆ. ಆತ್ಮೀಯರು ಮತ್ತು ಸ್ನೇಹಿತರ ಸಹಾಯದಿಂದ ಕ್ರಿಯಾತ್ಮಕ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಿ.
ಜ್ಯೋತಿಷ್ಯರು ಶ್ರೀಸೋಮಶೇಖರ್ B.Sc
Mob.9353488403
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ದೈಹಿಕ ವಿಶ್ರಾಂತಿಗೆ ಅಗತ್ಯವಾದ ಕಾರ್ಯಾ ರೂಪಿಸಿ. ಕೆಲವು ವದಂತಿಗಳು ನಿಮ್ಮ ದಾರಿ ತಪ್ಪಿಸಬಹುದು ಆದಷ್ಟು ವಿಷಯವನ್ನು ಪೂರ್ಣಪ್ರಮಾಣದಲ್ಲಿ ಅರಿತುಕೊಳ್ಳಿ. ವೈವಾಹಿಕ ಜೀವನದಲ್ಲಿ ಸಂತೃಪ್ತಿಯ ಮೂಡಲಿದೆ. ಸ್ನೇಹಿತರೊಡನೆ ಮನಸ್ತಾಪ ಬರುವ ಸಾಧ್ಯತೆ ಉಂಟು. ಮಕ್ಕಳ ಸಾಧನೆಗಾಗಿ ನಿಮ್ಮ ಅಗತ್ಯ ಬೆಂಬಲ ಅವಶ್ಯವಿದೆ.
ಜ್ಯೋತಿಷ್ಯರು ಶ್ರೀಸೋಮಶೇಖರ್ B.Sc
9353488403
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ಹಣಕಾಸಿನ ಹೆಚ್ಚು ಖರ್ಚುಗಳು ನಿಮ್ಮ ಯೋಜನೆಗಳಿಗೆ ಅಡ್ಡಿ ತರಬಹುದು. ನಿರಾಸಕ್ತಿ ಹಾಗೂ ಆಲಸಿತನವನ್ನು ಹೋಗಲಾಡಿಸ ಬೇಕಾಗಿದೆ. ಹೂಡಿಕೆಗಳು ಫಲಪ್ರದವಾಗಿ ಕಾರ್ಯರೂಪಕ್ಕೆ ಬರಲಿದೆ ಇದು ಹೆಚ್ಚಿನ ಲಾಭಾಂಶವು ಸಹ ತಂದುಕೊಡುವುದು ನಿಶ್ಚಿತ.
ಜ್ಯೋತಿಷ್ಯರು ಶ್ರೀಸೋಮಶೇಖರ್ B.Sc
Mob.9353488403
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ಉದ್ಯೋಗದಲ್ಲಿ ಅಭದ್ರತೆಯ ಭಾವನೆ ಕಾಡಬಹುದು. ವ್ಯವಹಾರದಲ್ಲಿ ಆದಷ್ಟು ಎಚ್ಚರಿಕೆಯಿರಲಿ ಹೂಡಿಕೆಗಳ ಬಗ್ಗೆ ಆದಷ್ಟು ಗಮನ ಇರಬೇಕು. ಪತ್ನಿಯ ಮಾತುಗಳನ್ನು ಸಕಾಲಕ್ಕೆ ಕೇಳುವುದರಿಂದ ಉತ್ತಮ ಫಲಿತಾಂಶ ದೊರೆಯುತ್ತದೆ.
ಜ್ಯೋತಿಷ್ಯರು ಶ್ರೀಸೋಮಶೇಖರ್ B.Sc
Mob.9353488403
ಮಾಹಿತಿಗಾಗಿ ಕರೆ ಮಾಡಿ

ಜ್ಯೋತಿಷ್ಯರು ಶ್ರೀಸೋಮಶೇಖರ್ B.Sc
ನಿಮ್ಮ ಇಷ್ಟಾರ್ಥ ಕಾರ್ಯಸಿದ್ದಿ ಆಗಲು, ಸಮಸ್ಯೆಗಳಿಂದ ವಿಮುಕ್ತ ರಾಗಲು, ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ.
Mob.9353488403

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top