Connect with us

Dvgsuddi Kannada | online news portal | Kannada news online

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿಗೆ ಕೊರೊನಾ ಪಾಸಿಟಿವ್

ಪ್ರಮುಖ ಸುದ್ದಿ

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿಗೆ ಕೊರೊನಾ ಪಾಸಿಟಿವ್

ಡಿವಿಜಿ ಸುದ್ದಿ, ಬೆಂಗಳೂರು: ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿಗೆ ಕೊರೊನಾ ಪಾಸಿಟಿವ್  ಪತ್ತೆಯಾಗಿದೆ.

ಈ ಕುರಿತು ಟ್ವೀಟ್ ಮಾಡಿರುವ ಮುಖರ್ಜಿ ಅವರು,  ಕೊರೊನಾ ಟೆಸ್ಟ್ ಮಾಡಿದ್ದು, ವರದಿ ಪಾಸಿಟಿವ್ ಎಂದು ಬಂದಿದೆ.  ಈ ಹಿನ್ನೆಲೆಯಲ್ಲಿ ಕಳೆದ ಒಂದು ವಾರದಿಂದ ನನ್ನ ಸಂಪರ್ಕದಲ್ಲಿ ಇದ್ದವರು ಈ ಕೂಡಲೇ ಕೋವಿಡ್ 19 ಟೆಸ್ಟ್ ಮಾಡಿಕೊಳ್ಳಿ ಎಂದು ಮನವಿ ಮಾಡಿಕೊಂಡಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top