Connect with us

Dvg Suddi-Kannada News

ಕೆಜಿಎಫ್ 2 ಚಿತ್ರೀಕರಣಕ್ಕೆ ಕೋರ್ಟ್ ತಡೆ

ಚಿತ್ರೀಕರಣಕ್ಕೆ ಹಾಕಲಾಗಿದ್ದ ಸೆಟ್...

ಮುಖಪುಟ

ಕೆಜಿಎಫ್ 2 ಚಿತ್ರೀಕರಣಕ್ಕೆ ಕೋರ್ಟ್ ತಡೆ

ಕೋಲಾರ: ರಾಕಿಂಗ್​ ಸ್ಟಾರ್​ ಯಶ್​ ನಟನೆಯ ಹಾಗೂ ಪ್ರಶಾಂತ್​ ನೀಲ್​ ನಿರ್ದೇಶನದ ಕೆ.ಜಿ.ಎಫ್​ ಚಾಪ್ಟರ್​ 2 ಚಿತ್ರಕರಣಕ್ಕೆ ಸಿವಿಲ್​ ನ್ಯಾಯಾಲಯ ತಡೆ ಆಜ್ಞೆ ನೀಡಿದೆ.

ಕೋಲಾರದ ಸೈನಡ್​ ಗುಡ್ಡದ ಮೇಲೆ ಕೆ.ಜಿ.ಎಫ್​ ಪಾರ್ಟ್​-2 ಸಿನಿಮಾ ಚಿತ್ರಿಕರಣ ಮಾಡಲಾಗುತ್ತಿದೆ. ಚಿತ್ರದ ಶೂಟಿಂಗ್​ಗಾಗಿ ಬೃಹತ್​ ಸೆಟ್​ಗಳನ್ನು ನಿರ್ಮಿಸಲಾಗಿತ್ತು. ಶೂಟಿಂಗ್ ಸೆಟ್ ನಿಂದ ಪರಿಸರ ಮಾಲಿನ್ಯವಾಗುತ್ತದೆ ಎಂದು ರಾಷ್ಟ್ರೀಯ ಪ್ರಜಾ ಚಕ್ರವ್ಯೂಹ ಪಕ್ಷದ ಅಧ್ಯಕ್ಷ್ಯ ಶ್ರೀನಿವಾಸ್ ಸಿವಿಲ್​ ನ್ಯಾಯಾಲಯ ದೂರು ನೀಡಿದ್ದರು.

ಈ ದೂರಿನ ಅನ್ವಯ ವಿಚಾರಣೆ ನಡೆಸಿರುವ ಸ್ಥಳೀಯ ನ್ಯಾಯಾಲಯವು ಚಿತ್ರದ ಚಿತ್ರಿಕರಣಕ್ಕೆ ತಡೆಯಾಜ್ಞೆ ನೀಡಿದೆ.

Continue Reading
You may also like...
Click to comment

Leave a Reply

Your email address will not be published. Required fields are marked *

More in ಮುಖಪುಟ

Advertisement Enter ad code here
Advertisement

ದಾವಣಗೆರೆ

Advertisement

ಪ್ರಮುಖ ಸುದ್ದಿ

News

Advertisement
Advertisement e

namma davanagere

ಸಿದ್ದನೂರು ಮತ್ತು ಅಗಸನಕಟ್ಟೆಯ ನಿಕ್ರಾ ಯೋಜನೆಯ ದೃಶ್ಯಾವಳಿ

Advertisement
To Top