Connect with us

Dvgsuddi Kannada | online news portal | Kannada news online

ಕೆಪಿಟಿಸಿಎಲ್ ಸ್ಪರ್ಧಾತ್ಮಕ ಪರೀಕ್ಷೆಗೆ ಉಚಿತ ತರಬೇತಿ

ದಾವಣಗೆರೆ

ಕೆಪಿಟಿಸಿಎಲ್ ಸ್ಪರ್ಧಾತ್ಮಕ ಪರೀಕ್ಷೆಗೆ ಉಚಿತ ತರಬೇತಿ

ಡಿವಿಜಿಸುದ್ದಿ ಕಾಂ, ದಾವಣಗೆರೆ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್) ನಡೆಸುವ ಜೂನಿಯರ್ ಇಂಜಿನಿಯರ್ ಮತ್ತು ಜೂನಿಯರ್ ಅಸಿಸ್ಟೆಂಟ್ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆ ಉಚಿತ ಪರೀಕ್ಷಾ ಪೂರ್ವ ತರಬೇತಿ ಆಯೋಜಿಸಿದೆ.

ಸೆ. 23  ರಿಂದ ಅ. 01 ರವರೆಗೆ ಜಿಲ್ಲಾ ಆಡಳಿತ ಭವನದ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಕೊಠಡಿ ಸಂಖ್ಯೆ-51 , 2 ನೇ ಮಹಡಿ, ಬಿ ಬ್ಲಾಕ್‌ನಲ್ಲಿ ತರಬೇತಿ ಆಯೋಜಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಸೆ. 23 ರಂದು ಬೆಳಿಗ್ಗೆ 10 ಗಂಟೆಗೆ ತರಬೇತಿಗೆ ಹಾಜರಾಗಬಹುದು. ಹೆಚ್ಚಿನ ಮಾಹಿತಿಗೆ: 08192-259446 ಸಂಪರ್ಕಿಸಬಹುದು.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top