Connect with us

Dvgsuddi Kannada | online news portal | Kannada news online

ಕೆಎಸ್‌ಆರ್‌ಟಿಸಿ ಕೇಂದ್ರ ಕಚೇರಿಯಲ್ಲಿ ಗೌರಿ-ಗಣೇಶ ಹಬ್ಬದ ಸಂಭ್ರಮ

ಕೆಎಸ್‌ಆರ್‌ಟಿಸಿ ಸಿಬ್ಬಂದಿಗಳೊಂದಿಗೆ ವ್ಯವಸ್ಥಾಪಕ ನಿರ್ದೇಶಕರು

ರಾಜ್ಯ ಸುದ್ದಿ

ಕೆಎಸ್‌ಆರ್‌ಟಿಸಿ ಕೇಂದ್ರ ಕಚೇರಿಯಲ್ಲಿ ಗೌರಿ-ಗಣೇಶ ಹಬ್ಬದ ಸಂಭ್ರಮ

ದಿವಿಜಿಸುದ್ದಿ.ಕಾಂ ಬೆಂಗಳೂರು: ಕೆಎಸ್‌ಆರ್‌ಟಿಸಿ ಕೇಂದ್ರ ಕಛೇರಿಯ ವಾಹನ ಮಳಿಗೆಯಲ್ಲಿ ಪ್ರತಿಷ್ಠಾಪಿಸಿರುವ ಗೌರಿ-ಗಣೇಶನಿಗೆ ವಿಶೇಷ ಪೂಜೆಯನ್ನು ಸಲ್ಲಿಸಲಾಯಿತು. ಈ ಕಾರ್ಯಕ್ರಮದಲ್ಲಿ ವ್ಯವಸ್ಥಾಪಕ ನಿರ್ದೇಶಕರಾದ ಶಿವಯೋಗಿ ಸಿ. ಅವರು ಭಾಗಿಯಾಗಿದ್ದರು. ಸಮಸ್ತ ಕೆಎಸ್‌ಆರ್‌ಟಿಸಿ ಸಿಬ್ಬಂದಿಗಳಿಗೆ ಹಾಗೂ ಅವರ ಪರಿವಾರದವರಿಗೆ ಗೌರಿ ಗಣೇಶ ಹಬ್ಬದ ಶುಭಾಶಯ ತಿಳಿಸಿದರು. ಸಂಸ್ಥೆಯನ್ನು ಇನ್ನೂ ಉನ್ನತ ಮಟ್ಟಕ್ಕೆ ಕೊಂಡ್ಯೊಯುವ ನಿಟ್ಟಿನಲ್ಲಿ ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡೋಣ, ನಮ್ಮೆಲ್ಲರಿಗೂ ವಿಘ್ನೇಶ್ವರ ಅನುಗ್ರಹ ದಯಪಾಲಿಸಲೆಂದು ತಿಳಿಸಿದರು. ಕೇಂದ್ರ ಕಛೇರಿಯ ಅಧಿಕಾರಿ, ಸಿಬ್ಬಂದಿಗಳು ಹಾಗೂ ವಾಹನ ಮಳಿಗೆಯ ಚಾಲನಾ ಸಿಬ್ಬಂದಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ರಾಜ್ಯ ಸುದ್ದಿ

To Top