Connect with us

Dvg Suddi-Kannada News

ದಾವಣಗೆರೆ: ಜಿಲ್ಲೆಯಲ್ಲಿ 10 ಬ್ಲ್ಯಾಕ್ ಫಂಗಸ್ ಕೇಸ್ ಪತ್ತೆ

ದಾವಣಗೆರೆ

ದಾವಣಗೆರೆ: ಜಿಲ್ಲೆಯಲ್ಲಿ 10 ಬ್ಲ್ಯಾಕ್ ಫಂಗಸ್ ಕೇಸ್ ಪತ್ತೆ

ದಾವಣಗೆರೆ; ಜಿಲ್ಲೆಯಲ್ಲಿಂದು (ಜೂ.14) 10 ಬ್ಲ್ಯಾಕ್ ಫಂಗಸ್ ಕೇಸ್ ಗಳು ಪತ್ತೆಯಾಗಿವೆ. ಈ ಮೂಲಕ ಜಿಲ್ಲೆಯಲ್ಲಿ ಇದುವರೆಗೆ 79ಕೇಸ್ ಪತ್ತೆಯಾದಂತಾಗಿದೆ. ಇಂದು ಪತ್ತೆಯಾದ 10 ಕೇಸ್ ಗಳಲ್ಲಿ ಎಲ್ಲ ಕೇಸ್ ಗಳು ಜಿಲ್ಲಾಸ್ಪತ್ರೆಯಲ್ಲಿ ಬೆಳಕಿಗೆ ಬಂದಿವೆ. ಇದುವರೆಗಿನ 79 ಕೇಸ್ ಗಳಲ್ಲಿ ಜಿಲ್ಲಾ ಆಸ್ಪತ್ರೆಯಲ್ಲಿ 51, ಎಸ್ ಎಸ್ ಆಸ್ಪತ್ರೆಯಲ್ಲಿ 25 , ಬಾಪೂಜಿಯಲ್ಲಿ 2 ಹಾಗೂ ಡೆಂಟಲ್ ಕಾಲೇಜಿನಲ್ಲಿ 1 ಕೇಸ್ ಪತ್ತೆಯಾಗಿವೆ.

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement Enter ad code here
Advertisement

ದಾವಣಗೆರೆ

Advertisement

ಪ್ರಮುಖ ಸುದ್ದಿ

Advertisement
Advertisement e
Advertisement
To Top