ನವದೆಹಲಿ: ದೇಶದಾದ್ಯಂತ ಸತತ 12 ನೇ ದಿನವೂ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಾಗಿದೆ. ಇಂದು 1 ಲೀಟರ್ ಪೆಟ್ರೋಲ್ ಬೆಲೆ 39 ಪೈಸೆಯಷ್ಟು ಏರಿಕೆಯಾಗಿದೆ. ಡೀಸೆಲ್ ಬೆಲೆ 1 ಲೀಟರ್ ಗೆ 37 ಪೈಸೆಯಷ್ಟು ಹೆಚ್ಚಳ ಆಗಿದೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ದಿನದಿಂದ ದಿನಕ್ಕೆ ದುಬಾರಿಯಾಗುತ್ತಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ 90.58 ರೂ., ಡೀಸೆಲ್ 80.97 ರೂಪಾಯಿಗೆ ಇದೆ. ದೇಶದ ಕೆಲವು ರಾಜ್ಯದಲ್ಲಿ ಪೆಟ್ರೋಲ್ ದರ 100 ಗಡಿ ದಾಟಿ ಮುನ್ನುಗ್ಗುತ್ತಿದೆ.
12ನೇ ದಿನವೂ ಪೆಟ್ರೋಲ್ , ಡೀಸಲ್ ದರ ಏರಿಕೆ
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ...
Editor: munikondajji, MA journalism, contact number:7483892205, e-mail: dvgsuddi@gmail.com
Leave a Comment