Connect with us

Dvgsuddi Kannada | online news portal | Kannada news online

ಫೆ. 14ರಂದು ದಾವಣಗೆರೆಯಲ್ಲಿ ಪೊಗರು ಸಿನಿಮಾದ ಧ್ವನಿ ಸುರುಳಿ ಬಿಡುಗಡೆ ಸಮಾರಂಭ

ಸಿನಿಮಾ

ಫೆ. 14ರಂದು ದಾವಣಗೆರೆಯಲ್ಲಿ ಪೊಗರು ಸಿನಿಮಾದ ಧ್ವನಿ ಸುರುಳಿ ಬಿಡುಗಡೆ ಸಮಾರಂಭ

ಬೆಂಗಳೂರು: ಫೆಬ್ರವರಿ 19ರಂದು ಬಿಡುಗಡೆಗೆ ಸಜ್ಜಾಗಿರುವ ಆಕ್ಷನ್‌ ಪ್ರಿನ್ಸ್ ಧ್ರುವ ಸರ್ಜಾ ನಟನೆಯ ಪೊಗರು ಸಿನಿಮಾದ ಧ್ವನಿಸುರುಳಿ ಬಿಡುಗಡೆ ಕಾರ್ಯಕ್ರಮ ಬೆಣ್ಣೆನಗರ ದಾವಣಗೆರೆಯಲ್ಲಿ ನಡೆಯಲಿದೆ.  ಫೆಬ್ರವರಿ 14 ಪ್ರೇಮಿಗಳ ದಿನದಂದು ದಾವಣಗೆರೆಯಲ್ಲಿ  ಪೊಗರು ಸಿನಿಮಾ ಧ್ವನಿ ಸುರುಳಿ ಸಮಾರಂಭ ನೆರವೇರಿಸಲಿದೆ.

ಈ ಕುರಿತು ಧ್ರುವ ಸರ್ಜಾ ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದ್ದಾರೆ.ನಂದಕಿಶೋರ್ ಆಕ್ಷನ್ ಕಟ್ ಹೇಳಿರುವ ಈ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ ನಾಯಕಿಯಾಗಿ ನಟಿಸಿದ್ದಾರೆ.  ಬಿ.ಕೆ. ಗಂಗಾಧರ್ ನಿರ್ಮಾಣ ಮಾಡಿದ್ದಾರೆ. ಕನ್ನಡ ಸೇರಿದಂತೆ ತೆಲುಗು ಹಾಗೂ ತಮಿಳಿನಲ್ಲಿ ಈ ಚಿತ್ರ ತೆರೆ ಮೇಲೆ ಬರಲಿದೆ.

 

 

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಸಿನಿಮಾ

To Top
(adsbygoogle = window.adsbygoogle || []).push({});