ಚಿತ್ರದುರ್ಗ: ಮನೆಗೆ ನುಗ್ಗಿ ದಾಂಧಲೆ ನಡೆಸಿ ಮಹಿಳೆಯಯೊಬ್ಬರನ್ನು ಅಪಹರಣಕ್ಕೆ ಯತ್ನಿಸಿದ ಆರೋಪ ಮೇಲೆ ಇಬ್ಬರು ಯುವಕರನ್ನು ಹಗ್ಗದಿಂದ ಕಟ್ಟಿಹಾಕಿ ಥಳಿಸಿರುವ ಘಟನೆ ಚಳ್ಳಕೆರೆ ತಾಲೂಕಿನ ಹೊಸಮುಚ್ಚುಕುಂಟೆ ಗ್ರಾಮದಲ್ಲಿ ನಡೆದಿದೆ. ಈ ಕುರಿತು ಹೊಸಮುಚ್ಚುಕುಂಟೆ ಗ್ರಾಮದ ಯಶೋಧಮ್ಮ ಎಂಬುವವರು ಚಳ್ಳಕೆರೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಚಿಕ್ಕಮ್ಮನಹಳ್ಳಿಯ ಪ್ರತಾಪ ಹಾಗೂ ಮೂವರು ಯುವಕರ ವಿರುದ್ಧ ಕೇಸ್ ದಾಖಲಾಗಿದೆ. ಪ್ರತಾಪ್ ಹಾಗೂ ಮತ್ತೋರ್ವನನ್ನು ಕಟ್ಟಿ ಹಾಕಿರುವ ಫೋಟೋಗಳು ವೈರಲ್ ಆಗಿವೆ. ಹಲ್ಲೆಗೊಳಗಾದ ಯುವಕರಿಂದ ಈವರೆಗೆ ಪ್ರತಿ ದೂರು ದಾಖಲಾಗಿಲ್ಲ.
ಮಹಿಳೆಯ ಅಪಹರಣಕ್ಕೆ ಯತ್ನ, ಇಬ್ಬರು ಯುವಕರನ್ನು ಕಟ್ಟಿಹಾಕಿ ಥಳಿತ
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ...
Editor: munikondajji, MA journalism, contact number:7483892205, e-mail: dvgsuddi@gmail.com
Leave a Comment



