Connect with us

Dvgsuddi Kannada | online news portal | Kannada news online

ದಾವಣಗೆರೆ: ಮನೆ ಕಳ್ಳತನ ಪ್ರಕರಣ; ಒರ್ವ ಆರೋಪಿ ಬಂಧನ; 3 ಲಕ್ಷ ಮೌಲ್ಯದ ಚಿನ್ನಾಭರಣ ವಶ

ದಾವಣಗೆರೆ

ದಾವಣಗೆರೆ: ಮನೆ ಕಳ್ಳತನ ಪ್ರಕರಣ; ಒರ್ವ ಆರೋಪಿ ಬಂಧನ; 3 ಲಕ್ಷ ಮೌಲ್ಯದ ಚಿನ್ನಾಭರಣ ವಶ

ದಾವಣಗೆರೆ: ಆರ್ ಎಂಸಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮನೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಒರ್ವ ಆರೋಪಿಯನ್ನು ಬಂಧಿಸಿದ್ದು, ಬಂಧಿತನಿಂದ 3 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ.

ಈ ಪ್ರಕರಣದಲ್ಲಿ 28.53 ಗ್ರಾಂ ಚಿನ್ನ, 2 ಕೆ.ಜಿ. 864 ಗ್ರಾಂ ಬೆಳ್ಳಿ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ದಾವಣಗೆರೆ ಉಪ ವಿಭಾಗದ ಡಿವೈಎಸ್ ಪಿ ನರಸಿಂಹ ತಾಮ್ರಧ್ವಜ ಅವರ ಮಾರ್ಗದರ್ಶನದಲ್ಲಿ ಸಿಪಿಐ ಗಜೇಂದ್ರಪ್ಪ ನೇತೃತ್ವದಲ್ಲಿ ಸಿಬ್ಬಂದಿಗಳನ್ನೊಳಗೊಂಡ ತಂಡ ಆರೋಪಿಯನ್ನು ಬಂಧಿಸಿದೆ.

 

Dvgsuddi.com is a live Kannada news portal. Kannada news online. political, information, crime, film, Sports News in Kannada ಡಿವಿಜಿಸುದ್ದಿ. ಕಾಂ ‌ಆನ್ ಲೈನ್ ನ್ಯೂಸ್ ಪೋರ್ಟಲ್‌ ಆಗಿದ್ದು, ಸ್ಥಳೀಯ (ದಾವಣಗೆರೆ) ಸುದ್ದಿ ಜೊತೆ ಇನ್ಫೋರ್ಮೆಟಿವ್ ಸುದ್ದಿ‌ ಕೊಡುವುದು ಮೊದಲ ಆದ್ಯತೆ. ಸ್ಥಳೀಯ ಸುದ್ದಿ, ರಾಜಕೀಯ, ಶಿಕ್ಷಣ, ಸಿನಿಮಾ, ಕ್ರೀಡೆ ಜೊತೆ ರೈತರಿಗೆ ಉಪಯುಕ್ತ ಮಾಹಿತಿ ನೀಡಲಾಗುವುದು. Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top