ಲಕ್ನೋ : ದೀಪಾವಳಿ ಹಬ್ಬಕ್ಕೆ ಉತ್ತರ ಪ್ರದೇಶದ ಸರ್ಕಾರ ರಾಜ್ಯ ಸರ್ಕಾರ ತನ್ನ ನೌಕರರಿಗೆ ಭರ್ಜರಿ ಗಿಫ್ಟ್ ನೀಡಿದ್ದು, 30 ದಿನಗಳ ವೇತನಕ್ಕೆ ಸಮಾನವಾದ ಬೋನಸ್ ನೀಡವುದಾಗಿ ಘೋಷಣೆ ಮಾಡಿದೆ. 15 ಲಕ್ಷ ರಾಜ್ಯ ನೌಕರರಿಗೆ 30 ದಿನದ ವೇತನ ಬೋನಸ್ ನೀಡಲು ನಿರ್ಧರಿಸಿದೆ. ಈ ಬೋನಸ್ ನಲ್ಲಿ ಶೇ . 25 ರಷ್ಟು ಹಣವನ್ನು ನಗದು ರೂಪದಲ್ಲಿ ಹಾಗೂ ಶೇ. 75% ರಷ್ಟು ಪಿಎಫ್ ರೂಪದಲ್ಲಿ ನೀಡುವುದಾಗಿ ತಿಳಿಸಿದೆ. ಪಿಎಫ್ ಖಾತೆ ಇಲ್ಲದವರಿಗೆ ಅದೇ ಮೊತ್ತಕ್ಕೆ ರಾಷ್ಟ್ರೀಯ ಉಳಿತಾಯ ಪ್ರಮಾಣಪತ್ರ ನೀಡುವುದಾಗಿ ತಿಳಿಸಿದೆ.
ಉತ್ತರಪ್ರದೇಶ ಸರ್ಕಾರದಿಂದ ರಾಜ್ಯ ನೌಕರರಿಗೆ ದೀಪಾವಳಿ ಭರ್ಜರಿ ಗಿಫ್ಟ್ ; 30 ದಿನದ ಸಂಬಳ ಬೋನಸ್..!
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ...
Editor: munikondajji, MA journalism, contact number:7483892205, e-mail: dvgsuddi@gmail.com
Leave a Comment