ದಾವಣಗೆರೆ: ನಗರದ ಯರಗುಂಟೆ ವಿದ್ಯುತ್ ವಿತರಣಾ ಕೇಂದ್ರಗಳಲ್ಲಿ ತುರ್ತು ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಎಫ್15-ಕಮರ್ಷಿಯಲ್, ಎಫ್06-ಶಿವಾಲಿ, ಎಫ್19-ಎಸ್.ಟಿ.ಪಿ, ಎಫ್16-ಎಸ್‍ಜೆಎಮ್ ಹಾಗು ಎಫ್08-ವಿಜಯನಗರ ಮಾರ್ಗಗಳ ವ್ಯಾಪ್ತಿಯಲ್ಲಿ ಜೂ.11 ರಂದು ಬೆಳಿಗ್ಗೆ 10:00 ರಿಂದ ಮಧ್ಯಾಹ್ನ 5:00 ಗಂಟೆಯವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಎಫ್15-ಕಮರ್ಷಿಯಲ್ ಫೀಡರ್ ವ್ಯಾಪ್ತಿಯ ಹಗೆದಿಬ್ಬ ಸರ್ಕಲ್, ಗಾಂಧಿನಗರ ಅಂಬೇಡ್ಕರ್ ಸರ್ಕಲ್, ಮಹಾರಾಜ ಪೇಟೆ, ಬಸವರಾಜ ಪೇಟೆ, ಚೌಕಿಪೇಟೆ, ವಿಜಯಲಕ್ಷ್ಮೀ ರಸ್ತೆ, ದೊಡ್ಡಪೇಟೆ, ಕಾಳಿಕಾದೇವಿ ರಸ್ತೆ, ಎಸ್‍ಕೆಪಿ ರಸ್ತೆ, ಹಳೇಪೇಟೆ ಶ್ರೀ ವೀರಭದ್ರೇಶ್ವರ ದೇವಸ್ಥಾನದ ಸುತ್ತಮುತ್ತ ಹಾಗೂ ಇತರೆ ಪ್ರದೇಶಗಳು. ಎಫ್06-ಶಿವಾಲಿ ಫೀಡರ್ ವ್ಯಾಪ್ತಿಯ ಭಾಷನಗರ 1 ರಿಂದ 17ನೇ ಕ್ರಾಸ್, ರಿಂಗ್ ರಸ್ತೆ, ಶಿವನಗರ ಸ್ವಲ್ಪ ಭಾಗ, ಮಿಲ್ಲತ್ ಕಾಲೋನಿ, ಬೀಡಿ ಲೇಔಟ್, ರಜಾವುಲ್ಲಾ ಮುಸ್ತಾಫ ನಗರ, ರಜಾಕ್ ಸರ್ಕಲ್, ಭಾಷನಗರ ಮುಖ್ಯರಸ್ತೆ, ಸುತ್ತಮುತ್ತ ಬೀಡಿ ಲೇಔಟ್, ಶಿವನಗರ, ರಜಾವುಲ್ಲಾ ಮುಸ್ತಾಫ್ ನಗರ, ಇಎಸ್‍ಐ ಆಸ್ಪತ್ರೆ ಹಿಂಭಾಗ ಹಾಗೂ ಮುಂಭಾಗ, ಭಾಷನಗರ ಮುಖ್ಯ ರಸ್ತೆ ಸುತ್ತಮುತ್ತ ಹಾಗೂ ಇತರೆ ಪ್ರದೇಶಗಳು.
ಎಫ್19-ಎಸ್.ಟಿ.ಪಿ ಫೀಡರ್ ವ್ಯಾಪ್ತಿಯ ಎಸ್.ಟಿ.ಪಿ. ಸುತ್ತಮುತ್ತ ಹಾಗೂ ಇತರೆ ಪ್ರದೇಶಗಳು.ಎಫ್08-ವಿಜಯನಗರ ಫೀಡರ್: ದೇವರಾಜ್ ಅರಸ್ ಬಡಾವಣೆ ‘ಬಿ’ ಬ್ಲಾಕ್ ಮತ್ತು ‘ಸಿ’ ಬ್ಲಾಕ್, ಎಸ್‍ಪಿ ಆಫೀಸ್, ಆರ್.ಟಿ.ಓ ಆಫೀಸ್, ವಿಜಯನಗರ ಬಡಾವಣೆ, ರಾಜೀವ ಗಾಂಧಿ ಬಡಾವಣೆ, ಎಸ್.ಪಿ.ಎಸ್ ನಗರ 2 ನೇ ಹಂತ, ಎಸ್‍ಎಮ್‍ಕೆ ನಗರ, ವಾಲ್ಮೀಕಿ ಸರ್ಕಲ್ ಸುತ್ತಮುತ್ತ, ಶಿವಾಲಿ ಚಿತ್ರ ಮಂದಿರದ ಅಕ್ಕ ಪಕ್ಕ ಹಾಗೂ ಟೀಚರ್ಸ್ ಕಾಲೋನಿ ಇತರೆ ಪ್ರದೇಶಗಳು.ಎಫ್16-ಎಸ್‍ಜೆಎಮ್ ಫೀಡರ್ ವ್ಯಾಪ್ತಿಯ ಕೊಂಡಜ್ಜಿ ರಸ್ತೆ, ಎಸ್‍ಜೆಎಮ್ ನಗರ, ಸೇವಾದಳ ಕಾಲೋನಿ, ಹೊಸಕ್ಯಾಂಪ್, ಎಸ್‍ಎಮ್‍ಕೆ ನಗರ 2ನೇ ಹಂತ, ವೀರಾಂಜನೇಯ ಪೆಟ್ರೋಲ್ ಬಂಕ್ ಹತ್ತಿರ, ಬಿ.ಜೆ.ಎಮ್ ಸ್ಕೂಲ್, ಆರ್‍ಟಿಓ ಆಫೀಸ್, ಬೂದಿಹಾಳ್ ರಸ್ತೆ, ಬಾಬು ಜಗಜೀವನ್‍ರಾಮ್ ನಗರ, ಗೌರಸಂದ್ರ ಮಾರಮ್ಮ ದೇವಸ್ಥಾನದ ಸುತ್ತಮುತ್ತ ಹಾಗೂ ಇತರೆ ಪ್ರದೇಶಗಳಲ್ಲಿ ವಿದ್ಯುತ್‍ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.
ಕೇಂದ್ರ ದಾವಣಗೆರೆಯಿಂದ ಹೊರಡುವ ಫೀಡರ್‍ಗಳ ವ್ಯಾಪ್ತಿಯಲ್ಲಿ ನಿರ್ವಾಹಣ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಜೂ.11 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.ಎಫ್-10 ಸರಸ್ವತಿ ಪೀಡರ್ ವ್ಯಾಪ್ತಿಯ ಸರಸ್ವತಿ ಬಡಾವಣೆ ಎ, ಬಿ & ಸಿ ಬ್ಲಾಕ್,ಜೀವನ್ ಭೀಮಾನಗರ, ಚಿಕ್ಕಮಣಿದೇವರಾಜ್‍ಅರಸ್ ಬಡಾವಣೆ, ಜಯನಗರ ಎ & ಬಿ ಬ್ಲಾಕ್ ,ಎಸ್.ಎಸ್. ಹೈಟೆಕ್‍ಆಸ್ಪತ್ರೆರಸ್ತೆ, ಸಾಯಿ ಬಾಬ ದೇವಸ್ಥಾನದ ಸುತ್ತಮುತ್ತ, ಲಕ್ಷ್ಮೀ ಬಡಾವಣೆ ಹಾಗೂ ಸುತ್ತಮತ್ತಲಿನ ಪ್ರದೇಶಗಳು.
ಎಫ್-11 ವಾಟರ್ ವಕ್ರ್ಸ ಫೀಡರ್ ವ್ಯಾಪ್ತಿಯ ದೂರದರ್ಶನಕೇಂದ್ರ, ಮಹಾನಗರ ಪಾಲಿಕೆ ನೀರು ಸರಬರಾಜು ಘಟಕಗಳು, ಸಕ್ರ್ಯೂಟ್ ಹೌಸ್, ಭೂಸೇನಾ ನಿಗಮ, ಜಿಲ್ಲಾಪಂಚಾಯತ್‍ಕಛೇರಿ ಇಂಡಸ್ಟ್ರಿಯಲ್ ಏರಿಯ ಲೋಕಿಕೆರೆರಸ್ತೆ, ಸುಬ್ರಹ್ಮಣ್ಯನಗರ,
ಎಸ್.ಎ.ರವೀಂದ್ರನಾಥ ಬಡಾವಣೆ ಮತ್ತುಸುತ್ತ ಮುತ್ತ ಪ್ರದೇಶಗಳು.
ಎಫ್-14 ವಿದ್ಯಾನಗರ ಫೀಡರ್ ವ್ಯಾಪ್ತಿಯ ಶಿವಕುಮಾರಸ್ವಾಮಿ ಬಡಾವಣೆ 1 ಮತ್ತು 2ನೇ ಹಂತ, ಹದಡಿರಸ್ತೆ, ಸೇಂಟ್‍ಜಾನ್ ಸ್ಕೂಲ್, ಐ.ಟಿ.ಐ. ಕಾಲೇಜು, ರಿಂಗ್‍ರಸ್ತೆ, ಶ್ರೀನಿವಾಸ ನಗರ, ತರಳಬಾಳು ಬಡಾವಣೆ ಮತ್ತು ಸುತ್ತ ಮುತ್ತ ಪ್ರದೇಶಗಳು. ಎಫ್-15 ರಂಗನಾಥ ಫೀಡರ್ ವ್ಯಾಪ್ತಿಯ ಯುಬಿಡಿಟಿ ಲೇಡಿಸ್ ಹಾಸ್ಟೆಲ್, ಜಮುನಾ ವಾಣಿಜ್ಯ ಮಳಿಗೆ,ಸವಿತಾ ಹೋಟೆಲ್, ವಿದ್ಯಾನಗರ, ತರಳಬಾಳು ಬಡಾವಣೆಗಾಂಧಿ ಮೂರ್ತಿ ವೃತ್ತದಿಂದಈಶ್ವರ ಪಾರ್ವತಿದೇವಸ್ಥಾನಹಾಗೂ ಸುತ್ತ ಮುತ್ತಲಿನ ಪ್ರದೇಶಗಳು.ಎಫ್-22 ಎಸ್‍ಎಸ್ ಹೈಟೆಕ್ ಫೀಡರ್ ವ್ಯಾಪ್ತಿಯ ಎಸ್.ಓ.ಜಿ ಕಾಲೋನಿ ಎ, ಬಿ & ಸಿ ಬ್ಲಾಕ್, ಬುದ್ದ, ಬಸವ ಭೀಮ ನಗರ ,ಕರ್ನಾಟಕ ಬೀಜ ನಿಗಮ ಹಾಗೂ ಸುತ್ತಮತ್ತಲಿನ ಪ್ರದೇಶಗಳು.ಎಫ್-23 ವಿವೇಕಾನಂದ ಫೀಡರ್ ವ್ಯಾಪ್ತಿಯ ಸ್ವಾಮಿ ವಿವೇಕಾನಂದ ಬಡಾವಣೆ, ಎಲ್.ಐ.ಸಿ ಕಾಲೋನಿ,
ಆಂಜನೇಯ ಬಡಾವಣೆ, ವಿನಾಯಕ ಬಡಾವಣೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು
ಶನೇಶ್ವರಎಫ್9 ಫೀಡರ್ ವ್ಯಾಪ್ತಿಯ ಪಿಬಿ. ರಸ್ತೆ, ಸಂಗೊಳ್ಳಿ ರಾಯಣ್ಣ ಸರ್ಕಲ್, ಬಿ.ಎಸ್.ಎನ್.ಎಲ್‍ಕಛೇರಿ, ಶಂಕರ್ ವಿಹಾರ್ ಬಡಾವಣೆ, ಶಾಂತಿನಗರ ಮತ್ತು ವಿನಾಯಕನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.ಎಫ್-13ಇಂಡಸ್ಟ್ರಿಯಲ್ ಫೀಡರ್ ವ್ಯಾಪ್ತಿಯ ಡಿ.ಸಿ ಆಫೀಸ್, ಕರುರೂಇಂಡಸ್ಟ್ರಿಯಲ್ ಏರಿಯ, ಮತ್ತುಸುತ್ತ ಮುತ್ತ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.