Connect with us

Dvgsuddi Kannada | online news portal | Kannada news online

ಕೊಂಡಜ್ಜಿ ಪೊಲೀಸ್ ಪಬ್ಲಿಕ್ ಸ್ಕೂಲ್ ಬೋಧಕ ಹುದ್ದೆಗೆ ಅರ್ಜಿ ಸಲ್ಲಿಸಲು ಇಂದೇ ಕೊನೆ ದಿನ; ಈ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ…

kondajji police public school

ದಾವಣಗೆರೆ

ಕೊಂಡಜ್ಜಿ ಪೊಲೀಸ್ ಪಬ್ಲಿಕ್ ಸ್ಕೂಲ್ ಬೋಧಕ ಹುದ್ದೆಗೆ ಅರ್ಜಿ ಸಲ್ಲಿಸಲು ಇಂದೇ ಕೊನೆ ದಿನ; ಈ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ…

ದಾವಣಗೆರೆ: ಜಿಲ್ಲೆಯ ಹರಿಹರ ತಾಲ್ಲೂಕಿನ ಕೊಂಡಜ್ಜಿಯಲ್ಲಿ ನೂತನವಾಗಿ ಆರಂಭವಾಗಿರುವ ಪೊಲೀಸ್ ಪಬ್ಲಿಕ್ ರೆಸಿಡೆನ್ಸಿಯಲ್ ಸ್ಕೂಲ್ ನಲ್ಲಿ ಭೋಧಕ ಹುದ್ದೆ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಇಂದೇ ಕೊನೆಯ ದಿನವಾಗಿದೆ.  ಆಸಕ್ತ ಅರ್ಹ ಅಭ್ಯರ್ಥಿಗಳು ವೆಬ್ ಸೈಟ್  ಲಿಂಕ್  https://policepublicschooldavanagere.org/ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಮುಖ್ಯ ಶಿಕ್ಷಕ 01, ಇಂಗ್ಲೀಷ್ , ಕನ್ನಡ, ಸಾಮಾಜ ವಿಜ್ಞಾನ ತಲಾ 1 ಶಿಕ್ಷರಕರು,  ವಿಜ್ಞಾನ 2 ಶಿಕ್ಷಕರು ಹಾಗೂ 1  ದೈಹಿಕ ಶಿಕ್ಷಕ ಹುದ್ದಗೆ ಅರ್ಜಿ ಆಹ್ವಾನಿಸಲಾಗಿದೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top