Connect with us

Dvgsuddi Kannada | online news portal | Kannada news online

ರಾಜರಾಜೇಶ್ವರಿನಗರ ಉಪ ಚುನಾವಣೆ: ಮುನಿರತ್ನ, ಕೃಷ್ಣಮೂರ್ತಿ ನಾಮಪತ್ರ ಸಲ್ಲಿಕೆ  

ಪ್ರಮುಖ ಸುದ್ದಿ

ರಾಜರಾಜೇಶ್ವರಿನಗರ ಉಪ ಚುನಾವಣೆ: ಮುನಿರತ್ನ, ಕೃಷ್ಣಮೂರ್ತಿ ನಾಮಪತ್ರ ಸಲ್ಲಿಕೆ  

ಡಿವಿಜಿ ಸುದ್ದಿ, ಬೆಂಗಳೂರು: ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮುನಿರತ್ನ ಮತ್ತು ಜೆಡಿಎಸ್ ಅಭ್ಯರ್ಥಿ ಕೃಷ್ಣಮೂರ್ತಿ ವಿ ಅವರು ಇಂದು ನಾಮಪತ್ರ ಸಲ್ಲಿಸಿದರು.

ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ, ಕಂದಾಯ ಸಚಿವ ಆರ್.‌ಅಶೋಕ ಜೊತೆ ಮುನಿರತ್ನ ನಾಮಪತ್ರ ಸಲ್ಲಿಸಿದರು.  ಕೃಷ್ಣಮೂರ್ತಿ ಅವರ ಜೊತೆ ಮಾಜಿ ಸಿಎಂ ‌ಎಚ್.ಡಿ. ಕುಮಾರಸ್ವಾಮಿ ಮತ್ತು ಬೆಂಗಳೂರು ನಗರ ಘಟಕದ ಅಧ್ಯಕ್ಷ ಆರ್. ಪ್ರಕಾಶ್ ಇದ್ದರು.

rr jds

ಉಪಚುನಾವಣೆಗೆ ನಾಮಪತ್ರ ಸಲ್ಲಿಸಲು ಅ.16 ರಂದು ಕೊನೆಯ ದಿನವಾಗಿದೆ. ಐಎಎಸ್‌ ಅಧಿಕಾರಿ ದಿವಂಗತ ಡಿ.ಕೆ.ರವಿ ಅವರ ಪತ್ನಿ ಕುಸುಮಾ ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದಾರೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top